KSRTC ಬಸ್ ಹಾಗೂ ಲಾರಿ ಮಧ್ಯೆ ಅಪಘಾತ; ಚಾಲಕರಿಗೆ ಗಂಭೀರ ಗಾಯ!!!
ಗುಂಡ್ಯ; ಕೆಎಸ್ ಆರ್ ಟಿ ಸಿ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ ಬಸ್ ಹಾಗೂ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುಂಡ್ಯದಲ್ಲಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಗುಂಡ್ಯ ಪೇಟೆಯಿಂದ ಸುಮಾರು 100 ಮೀಟರ್…
