ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಂದು ರಸ್ತೆಗೆ ಎಸೆದು ಪರಾರಿ!
ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದು ರಸ್ತೆಗೆ ಎಸೆದಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಮೈಸೂರು ರಸ್ತೆ ಅಂಚೆಪಾಳ್ಯ ನಿವಾಸಿ ಸಮೀರ್ (26) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಬನಶಂಕರಿ 6ನೇ ಹಂತದ 7ನೇ…
