ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯ
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ತಾಲ್ಲೂಕಿನ, ದುದ್ದ ಹೋಬಳಿ, ಚೆನ್ನಮ್ಮನಹಳ್ಳಿ ಬಳಿ ನಡೆದಿದೆ. ಚೇತನ್ ಮತ್ತು ಸಂಗೀತಾ ಗಂಭೀರವಾಗಿ ಗಾಯಗೊಂಡ ದಂಪತಿ. ಗಾಯಾಳು ದಂಪತಿ ಮಂಡ್ಯ ಜಿಲ್ಲೆ,ಕಿಕ್ಕೇರಿ ಮೂಲದವರಾಗಿದ್ದು…