Category: ಕ್ರೈಂ

ಸ್ಕೂಟರ್ ಗೆ ಲಾರಿ ಢಿಕ್ಕಿ; ಸವಾರ ಉಪ್ಪಳ ನಿವಾಸಿ ಮುಹಮ್ಮದ್ ಅನ್ವಾಸ್ ಮೃತ್ಯು

ಸ್ಕೂಟರ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಮಂಜೇಶ್ವರ ಉದ್ಯಾವರದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಉಪ್ಪಳ ಕನ್ನಾಡಿಪಾರೆಯ ಮುಹಮ್ಮದ್ ಅನ್ವಾಸ್ (23) ಮೃತಪಟ್ಟ ಸವಾರ. ಸಹ ಸವಾರ ಅಂಗಡಿಮೊಗರಿನ ಫಸಲ್ ರಹಮಾನ್ ಗಾಯಗೊಂಡಿದ್ದಾರೆ. ಇವರನ್ನು ಮಂಗಳೂರಿನ…

ಫೇಸ್ ಬುಕ್ ನಲ್ಲಿ ಗಾಳ, ಬೆತ್ತಲೆ ವಿಡಿಯೋ ತೋರಿಸಿ ರೂ. 20 ಲಕ್ಷಕ್ಕೆ ಬೇಡಿಕೆ, ನಿಶಾ ಆರೆಸ್ಟ್!

ಹನಿಟ್ರ್ಯಾಪ್ ಬಲೆಗೆ ಬಿದ್ದ ಪಟ್ಟಣ ಪಂಚಾಯತಿಯ ಮಾಜಿ ಅಧ್ಯಕ್ಷನಿಗೆ ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಯುವತಿ ಹಾಗೂ ಆಕೆಯ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ. ಫೇಸ್ ಬುಕ್ ಮೂಲಕ ನಿರಂತರ ಚಾಟಿಂಗ್ ಹಾಗೂ ರಿಯಲ್ ಎಸ್ಟೇಟ್ ನಲ್ಲಿ…

ಮೂರನೇ ಹೆಂಡತಿಯಿಂದ ಕೊಲೆಯಾದ ಮಂಜುನಾಥ್

ಮೂರನೇ ಹೆಂಡತಿಯಿಂದ ಕೊಲೆಯಾದ ಮಂಜುನಾಥ್ ಶಿವಪ್ಪ ಜಾದವ್ ( 45 ವರ್ಷ). ಮೃತ ಮಂಜುನಾಥ್ ಜಾದವ್ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕು ಮುಡಸಾಲಿ ಗ್ರಾಮದ ನಿವಾಸಿ ಆಗಿದ್ದಾರೆ. ಆದರೆ, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕು ಬಂಕಾಪುರ ಬಳಿ ನಿನ್ನೆ (ಮಾ.11ರಂದು)…

ಉಪ್ಪಿನಂಗಡಿ: ರಿಕ್ಷಾ ಚಾಲಕನ ಮೃತದೇಹ ಹೊಳೆಯಲ್ಲಿ ಪತ್ತೆ

ಉಪ್ಪಿನಂಗಡಿ :ಸೋಮವಾರ ರಾತ್ರಿಯಿಂದ ನಾಪತ್ತೆಯಾಗಿದ್ದ ಗೋಳಿತೊಟ್ಟು ಗ್ರಾಮದ ಆಂಜರ ಮನೆ ನಿವಾಸಿ ಗಗನ್‌ ರಾಜ್‌ ಶೆಟ್ಟಿ (20) ಅವರ ಮೃತದೇಹ ಇಲ್ಲಿನ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಆಂಜರಮನೆ ನಿವಾಸಿ ರವಿಚಂದ್ರ ಶೆಟ್ಟಿ ಅವರ ಪುತ್ರ ಗಗನ್‌ ರಾಜ್‌ ಶೆಟ್ಟಿ ರಿಕ್ಷಾ ಚಾಲಕನಾಗಿದ್ದು,…

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ! ಅಸಲಿ ಕಾರಣ ಇಲ್ಲಿದೆ..!

ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಮಹಿಳಾ ಮೋರ್ಚಾದ ಜನರಲ್ ಸೆಕ್ರೆಟರಿ ಮಂಜುಳಾ ಅವರು ಮಂಗಳವಾರ ಬೆಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮತ್ತಿಕೆರೆಯಲ್ಲಿರುವ ತಮ್ಮ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಮಂಜುಳಾ (42) ಆತ್ಮಹತ್ಯೆಗೆ ಶರಣಾಗಿದ್ದಾಳೆ.…

ಮುತ್ತಾಝ್ ಅಲಿ ಪ್ರಕರಣ: ಪ್ರಮುಖ ಆರೋಪಿ ರೆಹಮತ್‌ಗೆ ಜಾಮೀನು

ಸುರತ್ಕಲ್:ಉದ್ಯಮಿ ಮುಲ್ತಾಝ್ ಅಲಿ ಪ್ರಕರಣದಲ್ಲಿ ಪ್ರಮುಖ ಆರೋಪಿ ರೆಹಮತ್ ಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಸೋಮವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಪ್ರಕರಣ ಸಂಬಂಧ ಪ್ರಮುಖ ಆರೋಪಿ ರೆಹಮತ್ ನನ್ನು ಹೊರತು ಪಡಿಸಿ ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ರೆಹಮತ್‌ಳ…

ʼಏರ್ ಆಂಬ್ಯುಲೆನ್ಸ್‌ʼ ನಲ್ಲಿ ವಂಚಕ ಪರಾರಿ ; ಭಾರಿ ಭದ್ರತಾ ಲೋಪ ಬಯಲು

ಫಾ ಲ್ಕನ್ ಗ್ರೂಪ್‌ನ ಮುಖ್ಯಸ್ಥ ಅಮರ್‌ದೀಪ್ ಕುಮಾರ್, ದೊಡ್ಡ ಹಣಕಾಸಿನ ಹಗರಣದಲ್ಲಿ ಬೇಕಾಗಿದ್ದ ವ್ಯಕ್ತಿ, ನಾಟಕೀಯವಾಗಿ ದೇಶದಿಂದ ಪರಾರಿಯಾಗಿದ್ದಾರೆ. ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೋಗಿಯಂತೆ ನಾಟಕ ಮಾಡಿ ಅವರು ಏರ್ ಆಂಬ್ಯುಲೆನ್ಸ್ ಮೂಲಕ ದೇಶ ಬಿಟ್ಟು ಹೋಗಿದ್ದಾರೆ ಎಂದು…

ಮಹಿಳೆಗೆ ಆಪದ್ಭಾಂಧವನಾದ ಭದ್ರತಾ ಸಿಬ್ಬಂದಿ ; ಎದೆನಡುಗಿಸುವ ವಿಡಿಯೋ ವೈರಲ್ | Watch

ಮುಂಬೈ :ಬೊರಿವಲಿ ರೈಲು ನಿಲ್ದಾಣದಲ್ಲಿ ನಡೆದ ಘಟನೆಯೊಂದು ಎಲ್ಲರ ಗಮನ ಸೆಳೆದಿದೆ. ರೈಲ್ವೆ ಭದ್ರತಾ ಸಿಬ್ಬಂದಿಯೊಬ್ಬರು ಸಮಯಪ್ರಜ್ಞೆಯಿಂದ ಮಹಿಳೆಯ ಜೀವವನ್ನು ಉಳಿಸಿದ್ದಾರೆ. ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ಅವರು ರಕ್ಷಿಸಿದ್ದಾರೆ. ಈ ಘಟನೆಯ ಸಿಸಿ ಟಿವಿ ದೃಶ್ಯಗಳು ಸಾಮಾಜಿಕ…

ಹಾಡಹಗಲೇ ತನಿಷ್ಕ್ ಆಭರಣ ಮಳಿಗೆಯಿಂದ 25 ಕೋಟಿ ರೂ. ಮೌಲ್ಯದ ಚಿನ್ನ ಲೂಟಿ | VIDEO

ಬಿಹಾರದ ಅರ್ರಾದಲ್ಲಿರುವ ತನಿಷ್ಕ್ ಆಭರಣ ಶೋರೂಂ ಮೇಲೆ ಶಸ್ತ್ರಸಜ್ಜಿತ ದರೋಡೆಕೋರರು ನುಗ್ಗಿ 25 ಕೋಟಿ ರೂ. ಮೌಲ್ಯದ ಆಭರಣಗಳನ್ನು ದೋಚಿದ್ದಾರೆ. ಶೋರೂಂನೊಳಗಿನ ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ದರೋಡೆ ಅರ್ರಾ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಗೋಪಾಲಿ ಚೌಕ್ ಶಾಖೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.…

ಕುಂಭಮೇಳದ ಹೆಸರಿನಲ್ಲಿ ನೂರಾರು ಮಂದಿಗೆ ಮೋಸ – ಆರೋಪಿ ಸೆರೆ!

ಮೋಸ ಹೋಗುವರು ಇರೋವರೆಗೂ ಮೋಸ ಮಾಡುವವರು ಇದ್ದೇ ಇರ್ತಾರೆ. ಈ ಮಾತಿಗೆ ಮತ್ತೊಂದು ಉದಾಹರಣೆ ಸಿಕ್ಕಿದೆ. ಮಹಾಕುಂಭಮೇಳಕ್ಕೆ ಕರೆದೊಯ್ಯುವ ಭರವಸೆ ನೀಡಿ ಇಲ್ಲೊಬ್ಬ ಆಸಾಮಿ ಅನೇಕರಿಗೆ ವಂಚಿಸಿದ್ದಾನೆ. ಬೆಂಗಳೂರಿನ ಗೋವಿಂದರಾಜನಗರ ಪೊಲೀಸರು ಕುಂಭಮೇಳ ಪ್ರವಾಸದ ಹೆಸರಿನಲ್ಲಿ 70 ಲಕ್ಷ ರೂಪಾಯಿಗಳ ವಂಚನೆ…

Join WhatsApp Group
error: Content is protected !!