ಹಾಡಹಗಲೇ ರೌಡಿಶೀಟರ್ ಕಣುಮ ಸಂತೋಷ್ ಬರ್ಬರ ಕೊಲೆ
ದಾವಣಗೆರೆ ನಗರದ ಹದಡಿ ರಸ್ತೆಯ ಮಳಿಗೆಯೊಂದರಲ್ಲಿ ರೌಡಿಶೀಟರ್ ಸಂತೋಷಕುಮಾರ್ ಅಲಿಯಾಸ್ ಕಣುಮ ಸಂತೋಷ್ (50) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಸೋಮವಾರ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ಕೆಟಿಜೆ ನಗರದ ಕಣುಮ ಸಂತೋಷ್ ವಿರುದ್ಧ ಕೊಲೆ,…
