ಅಪ್ರಾಪ್ತನಿಂದ ಕಾರು ಚಲಾವಣೆ: ನಾಲ್ಕು ಬೈಕ್ಗಳಿಗೆ ಡಿಕ್ಕಿ ಹೊಡೆದ ಪ್ರಕರಣ -ವಾಹನ ಮಾಲಕಿ ವಿರುದ್ಧ FIR
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್ 12ರಂದು ನಡೆದ ಅಪಘಾತ ಪ್ರಕರಣದಲ್ಲಿ ಅಪ್ರಾಪ್ತ ಬಾಲಕನೊಬ್ಬ ಕಾರು ಚಲಾಯಿಸಿ ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಘಟನೆ ಬೆಳಕಿಗೆ ಬಂದಿದೆ.ಘಟನೆಗೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ:…
