ಟೆಂಪೋ ಮುಂದಕ್ಕೆ ಚಲಿಸಿ ಅಂಗಳದಲ್ಲಿ ಆಟವಾಡುತ್ತಿದ್ದ ಪುಟಾಣಿ ಆಶಿಕಾ ಸ್ಥಳದಲ್ಲೇ ದುರ್ಮರಣ-ಬಂಟ್ವಾಳ ಹೊರವಲಯದ ಲೊರೆಟ್ಟೋಪದವಿನಲ್ಲಿ ದುರ್ಘಟನೆ.!
ಬಂಟ್ವಾಳ: ಟೆಂಪೊ ಡಿಕ್ಕಿಯಾಗಿ ಮಗು ಮೃತಪಟ್ಟಿರುವ ಘಟನೆ ಬಂಟ್ವಾಳದ ಲೊರೆಟ್ಟೊ ಪದವಿನಲ್ಲಿ ನಡೆದಿದೆ. ಫರಂಗಿಪೇಟೆ ನಿವಾಸಿ ಆಶೀಕ ಮೃತ ಮಗು ಎಂದು ಗುರುತಿಸಲಾಗಿದೆ. ಮಗು ಬಂಟ್ವಾಳ ಸಮೀಪದ ಲೊರೆಟ್ಟೋಪದವಿನ ತನ್ನ ಅಜ್ಜಿಯ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಸಂದರ್ಭ ಮನೆಯ ಮುಂಭಾಗ ನಿಲ್ಲಿಸಿದ್ದ…
