ಸಂಟ್ಯಾರ್ ಜಂಕ್ಷನ್‌ನಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಾಯ..!!
ಪುತ್ತೂರು: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಸಂಟ್ಯಾರ್ ಜಂಕ್ಷನ್‌ನಲ್ಲಿ ಕಾರು ಹಾಗೂ ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಮಾರ್ಚ್ 12ರಂದು ಸಂಜೆ ನಡೆದಿದೆ.ಬಂಟ್ವಾಳ ನಿವಾಸಿ ರವಿ ಬಿ (27) ಅವರ ದೂರಿನಂತೆ, ಅವರು ಕಾರ್ತಿಕ್ ಎಂಬವರ…
