Category: ಕ್ರೈಂ

ಜಾವೇದ್ ಅಖ್ತರ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಇತ್ಯರ್ಥ; ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್!

ಖ್ಯಾತ ಗೀತ ರಚನೆಕಾರ ಜಾವೇದ್ ಅಖ್ತರ್ ತಮ್ಮ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ನಾಲ್ಕು ವರ್ಷಗಳ ಬಳಿಕ ಶುಕ್ರವಾರ ಮಧ್ಯಸ್ಥಿಕೆ ಮೂಲಕ ಬಾಲಿವುಡ್ ನಟಿ ಕಂಗನಾ ರಣಾವತ್ ಬಗೆಹರಿಸಿಕೊಂಡಿದ್ದಾರೆ. ಹಿರಿಯ ಸಾಹಿತಿಗೆ ಬಿಜೆಪಿ ಸಂಸದೆ ಕ್ಷಮೆಯಾಚಿಸಿದ್ದಾರೆ. ಇವರಿಬ್ಬರೂ ಶುಕ್ರವಾರ ಇಲ್ಲಿನ ವಿಶೇಷ…

ಶಿವರಾತ್ರಿಗೆ ಹೋಗಿದ್ದು ನನ್ನ ನಂಬಿಕೆ, ಕಮೆಂಟ್ಗಳಿಗೆಲ್ಲ ‘ಐ ಡೋಂಟ್ ಕೇರ್’- ಡಿಕೆಶಿ

ಇಶಾ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ಶಿವರಾತ್ರಿ ಜಾಗರಣೆ ಕಾರ್ಯಕ್ರಮಕ್ಕೆ ಹೋಗಿದ್ದು ನನ್ನ ವೈಯಕ್ತಿಕ ನಂಬಿಕೆ. ಅದನ್ನು ಯಾರೂ ಕೇಳುವಂತಿಲ್ಲ. ಕಮೆಂಟ್ ಮಾಡುವವರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು. ಅಮಿತ್ ಶಾ ಅವರೊಂದಿಗೆ ವೇದಿಕೆ…

ಭೀಮಾ ಜ್ಯುವೆಲ್ಲರ್ಸ್ ಮಾಲೀಕನ ಪುತ್ರ ಅರೆಸ್ಟ್ !

ಪ್ರತಿಷ್ಠಿತ ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಪುತ್ರ ವಿಷ್ಣು ಭಟ್ ರನ್ನ ಬೆಂಗಳೂರಿನ ಹೆಚ್ ಎಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹೋಟೆಲ್ ಸಿಬ್ಬಂದಿಯ ಮೇಲೆ ವಿಷ್ಣು ಭಟ್ ಹಲ್ಲೆ ಮಾಡಿದ್ದಾರೆ ಯರ್ಮ್ಬ ಆರೋಪದಲ್ಲಿ ಅರೆಸ್ಟ್ ಮಾಡಲಾಗಿದೆ ವಿಷ್ಣು ಭಟ್ ಫೆಬ್ರವರಿ 7ರಂದು ಹೋಟೆಲ್…

ಬಂಟ್ವಾಳ :ಬಸ್ಸಿನಿಂದ ಕಾರಿನ ಮೇಲೆ ಬಿದ್ದ ಮೊಬೈಲ್‌:ಸರಣಿ ಅಪಘಾತ

ಬಿ.ಸಿ.ರೋಡಿನ ತಲಪಾಡಿಯಲ್ಲಿ ಬಸ್ಸಿನಿಂದ ಪ್ರಯಾಣಿಕರೊಬ್ಬರ ಮೊಬೈಲ್‌ ಕಾರೊಂದರ ಮೇಲೆ ಬಿದ್ದಿದ್ದು, ಕಾರಿನ ಚಾಲಕಿ ಏಕಾಏಕಿ ಬ್ರೇಕ್‌ ಹಾಕಿದ ಪರಿಣಾಮ ಐದು ಕಾರುಗಳ ಮಧ್ಯೆ ಸರಣಿ ಅಪಘಾತ ಉಂಟಾಗಿದೆ. ಬಿ.ಸಿ.ರೋಡು ಕೈಕಂಬ ಚಾವಡಿಗುತ್ತು ಮನೆ ನಿವಾಸಿ ಅನಿತಾ ಮರಿಯ ಲೋಬೊ ಅವರು ಫೆ.25ರಂದು…

ಚಲಿಸುತ್ತಿದ್ದಾಗಲೇ ಬೈಕ್‌ ಮೇಲೆ ಬಿದ್ದ ಭಾರೀ ಗಾತ್ರದ ಟ್ರಕ್-‌ ಸವಾರರಿಬ್ಬರೂ ಅಪ್ಪಚ್ಚಿ: VIDEO

ಇತ್ತೀಚಿನ ದಿನಗಳಲ್ಲಿ ಸಾವು ಯಾವಾಗ- ಹೇಗೆ ಬಂದೆರಗುತ್ತದೆ ಎಂಬುದು ಹೇಳಲು ಅಸಾಧ್ಯ. ಇವತ್ತು ಚೆನ್ನಾಗಿದ್ದವ ನಾಳೆ ಶವವಾಗುತ್ತಾನೆ. ಅಂತೆಯೇ ಇಲ್ಲೊಂದು ಘಟನೆಯಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಭಾರೀ ಗಾತ್ರದ ಟ್ರಕ್, ಬೈಕ್ ಮೇಲೆ ಬಿದ್ದ ಪರಿಣಾಮ ಸವಾರರಿಬ್ಬರು…

ಬಂಟ್ವಾಳ :ದಿಗಂತ್ ನಾಪತ್ತೆ

ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್ (17) ನಾಪತ್ತೆಯಾದ ವಿದ್ಯಾರ್ಥಿ. ಆತ…

ಬನ್ನೂರು:ಅಬೂಬಕ್ಕರ್ ಸಿದ್ದೀಕ್ ನಾಪತ್ತೆ

ಪುತ್ತೂರು: ಪುತ್ತೂರು ಸಂತೆಯಲ್ಲಿ ತಂದೆಯ ಜೊತೆ ತರಕಾರಿ ವ್ಯಾಪಾರ ನಡೆಸುತ್ತಿದ್ದ ಬನ್ನೂರು ಚೆಲುವಮ್ಮನಕಟ್ಟೆ ನಿವಾಸಿ ಯುವಕನೋರ್ವ ನಾಪತ್ತೆಯಾದ ಬಗ್ಗೆ ಆತನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಬನ್ನೂರು ಚೆಲುವಮ್ಮನಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ ಪುತ್ರ ಅಬೂಬಕ್ಕರ್ ಸಿದ್ದೀಕ್ (21 ನಾಪತ್ತೆಯಾದವರು. ನನ್ನ…

ಉಪ್ಪಿನಂಗಡಿ – ಚಲಿಸುತ್ತಿದ್ದ ಲಾರಿ ಬೆಂಕಿಗಾಹುತಿ

ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಾರಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ಶಿರಾಡಿ ಘಾಟಿಯ ರಾಜಕಟ್ಟೆ ಎಂಬಲ್ಲಿ ಫೆಬ್ರವರಿ .25ರಂದು ರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಹಾಸನ ಕಡೆಗೆ ಕಲ್ಲಿದ್ದಲ್ಲನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಳಗೆ ರಾಜಕಟ್ಟೆ…

ವಿಶೇಷಚೇತನ ಮಗಳಿಗೆ ವಿಷವುಣಿಸಿ ಕೊಂದ ಅಮ್ಮ!-VIDEO

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ವಿಶೇಷಚೇತನ ಮಗಳಿನಿಂದ ಬೇಸತ್ತ ತಾಯಿ, ಊಟದಲ್ಲಿ ವಿಷವನ್ನು ಬೆರೆಸಿ ಹೆತ್ತ ಮಗುವನ್ನೇ ಕೊಂದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. 17 ವರ್ಷದ ಯಶಸ್ವಿ ಪವಾರ್ ಸಾವನ್ನಪ್ಪಿದ ದುರ್ದೈವಿ. 39 ವರ್ಷದ ತಾಯಿ ಸ್ನೇಹಲ್ ಪವಾರ್, ಮಗಳನ್ನು…

ಬೆಂಗಳೂರಲ್ಲಿ ಡಿವೈಡರ್ ಮೇಲೇರಿ 6 ಪಲ್ಟಿ ಹೊಡೆದ ಕಾರು : ಭಯಾನಕ ವಿಡಿಯೋ ವೈರಲ್ |WATCH VIDEO

ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಹೆದ್ದಾರಿಯಲ್ಲಿ ಹಲವು ಬಾರಿ ಪಲ್ಟಿಯಾಗಿದ್ದು, ಪರಿಣಾಮ ಇಬ್ಬರು ಮೃತಪಟ್ಟ ಘಟನೆ ನಡೆದಿದೆ ಕರ್ನಾಟಕ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ಚಲಾಯಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಯುವಕ ಸಾವನ್ನಪ್ಪಿದ್ದು,…

Join WhatsApp Group
error: Content is protected !!