ಬಂಟ್ವಾಳ :ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ-ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ ಪೊಲೀಸ್ ವಶಕ್ಕೆ
ಬಂಟ್ವಾಳ : ರಾಷ್ಟ್ರೀಕೃತ ಬ್ಯಾಂಕೊಂದರ ಬಿ.ಸಿ.ರೋಡು ಶಾಖೆಯೊಳಗೆ ನಡೆದ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ರೂ. ನಗದು ಇದ್ದ ಬ್ಯಾಗ್ ಕಳವು ಪ್ರಕರಣವನ್ನು ಭೇದಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ (32) ಆರೋಪಿಯಾಗಿದ್ದು ವಿಶೇಷ…