ಷಡಕ್ಷರಿ ಮಠದ ಸ್ವಾಮೀಜಿ ರಾಸಲೀಲೆ ವಿಡಿಯೋ: 6 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಆರೋಪಿಗಳು ಬಂಧನ
ಬೆಂಗಳೂರು (ಅ.02): ತಿಪಟೂರು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿಯನ್ನು ಹನಿಟ್ರ್ಯಾಪ್ ಮಾಡಿ ಅವರಿಗೆ ರಾಸಲೀಲೆ ವಿಡಿಯೋವನ್ನು ತೋರಿಸಿ ಬರೋಬ್ಬರಿ 6 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ಹನಿಟ್ರ್ಯಾಪ್ ಮಾಡಿ ಖೆಡ್ಡಾಕ್ಕೆ ಬೀಳಿಸಿದ್ದ…