ಸಾಲ ಮರುಪಾವತಿ ಮಾಡುವಂತೆ ಸೂಚನೆ ನೀಡಲು ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಆರೋಪ – ಸಂತ್ರಸ್ತೆಯಿಂದ ಪ್ರತಿ ದೂರು
ಪುತ್ತೂರು: ಮಾಡಿದ ಸಾಲವನ್ನು ಮರುಪಾವತಿ ಮಾಡುವಂತೆ ಸೂಚನೆ ನೀಡಲು ಮನೆಯೊಂದಕ್ಕೆ ಹೋದ ಬ್ಯಾಂಕ್ ಸಿಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಒಡ್ಡಿದ ಆರೋಪಕ್ಕೆ ಸಂಬಂಧಿಸಿ ಇಬ್ಬರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ, ‘ಕಾರಿನಲ್ಲಿ ಬಂದ ಅಪರಿಚಿತರು ಮನೆಯೊಳಗೆ…