Category: ಕ್ರೈಂ

ಯುವತಿಯರ ಜೊತೆ ಅಸಭ್ಯ ವರ್ತನೆ!; ಪಲ್ಲಂಗಕ್ಕೆ ಕರೆದಾತನಿಗೆ ಬಿತ್ತು ಗೂಸಾ

ಮಂಗಳೂರು ; ಯುವತಿಯರು ನಡೆದುಕೊಂಡು ಹೋಗುತ್ತಿದ್ದ ಬಂದ ವ್ಯಕ್ತಿಯೊಬ್ಬ ನಿಮಗೆ ಹಣ ಕೊಡುತ್ತೇನೆ, ನನ್ನ ಜೊತೆ ಬರುತ್ತೀರಾ ಎಂದು ಕೇಳಿದ್ದಾನೆ.. ಅಸಭ್ಯವಾಗಿ ವರ್ತನೆ ಮಾಡಿ ಸೆಕ್ಸ್‌ ಅಫರ್‌ ಕೊಟ್ಟಿದ್ದಾನೆ.. ಇದ್ರಿಂದ ರೊಚ್ಚಿಗೆದ್ದ ವಿದ್ಯಾರ್ಥಿನಿಯರು ಆರೋಪಿಯನ್ನು ಹಿಡಿದು ಚೆನ್ನಾಗಿ ತದುಕಿದ್ದಾರೆ. ಬಾಯಿ, ಮೂಗಲ್ಲಿ…

ಶಿರೂರು ಗುಡ್ಡ ಕುಸಿತ: 2 ತಿಂಗಳ ನಂತರ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ..!

ಕಾರವಾರ : ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ. ಶಿರೂರು ಗಂಗಾವಳಿ ನದಿಯಲ್ಲಿ ಕಾರ್ಯಾಚರಣೆ ಆರನೇ ದಿನ ಮುಂದುವರಿದಿದ್ದು , ನದಿಯಲ್ಲಿ ಮುಳುಗಿದ್ದ ಕೇರಳದ ಲಾರಿ…

ಜನ ನಿಬಿಡ ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ವೇಗವಾಗಿ ಬಂದು ಹರಿದ ಕೆಎಸ್‌ಆರ್‌ಟಿಸಿ ಬಸ್; ವಿಡಿಯೋ ವೈರಲ್

ತುಮಕೂರು: ತುಮಕೂರಿನಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ಕೆಎಸ್‌ ಆರ್‌ಟಿಸಿ ಬಸ್‌ ಹರಿದಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ವೈರಲ್‌ ಆಗಿದೆ. ತುಮಕೂರಿನ ಬಸ್ ಟರ್ಮಿನಲ್ ಬಳಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್…

ಮಂಗಳೂರು: ವೈದ್ಯರ ನಿರ್ಲಕ್ಷ್ಯ ಆರೋಪ – ಕಾಸ್ಮೆಟಿಕ್ ಸರ್ಜರಿ ವೇಳೆ ಮುಹಮ್ಮದ್ ಮಾಝಿನ್ ಮೃತ್ಯು

ಮಂಗಳೂರು , ಸೆ.24: ಮಂಗಳೂರಿನ ಕಂಕನಾಡಿಯ ಬೆಂದೂರ್ ವೆಲ್ನಲ್ಲಿ ಕಾಸ್ಮೆಟಿಕ್ ಸರ್ಜರಿ(cosmetic surgery) ವೇಳೆ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಮೊಹ್ಮದ್ ಮಾಝಿನ್(32) ಮೃತ ರ್ದುದೈವಿ. ಉಳ್ಳಾಲದ ಅಕ್ಕರೆಕೆರೆ ನಿವಾಸಿಯಾದ ಮೊಹಮ್ಮದ್ ಮಾಝಿನ್, ತನ್ನ‌ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲು…

ರಸ್ತೆ ಅಪಘಾತ-  ಸುಳ್ಯ ಮೂಲದ ಸೇವಂತ್ ಮೃತ್ಯು..!

ಮಂಗಳೂರಿನ ಮಾರಿಪಳ್ಳದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಆಲೆಟ್ಟಿ ಗ್ರಾಮದ ನೆಡ್ಚಿಲು ವಾಸುದೇವ ಗೌಡ ಎಂಬವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಸೇವಂತ್ ನೆಡ್ಚಿಲು ಎಂಬಾತ ಮೃತಪಟ್ಟ ಘಟನೆ ವರದಿಯಾಗಿದೆ.ಮೃತ ಸೇವಂತ್ ಪುತ್ತೂರಿನಿಂದ ಮಂಗಳೂರು ಕಡೆಗೆ ಗೆಳೆಯರೊಂದಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಮಾರಿಪಳ್ಳ ಎಂಬಲ್ಲಿ ಟಿಪ್ಪರ್…

6677 ಕ್ವಿಂಟಾಲ್‌ ಅಕ್ಕಿ ಕಳವು ಪ್ರಕರಣ; ದೂರು ಕೊಟ್ಟವನೇ ಆರೋಪಿ

ಯಾದಗಿರಿ; 6,677 ಕ್ವಿಂಟಾಲ್‌ ಸೊಸೈಟಿ ಅಕ್ಕಿ ಕಳವು ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ದೂರು ಕೊಟ್ಟ ಅಧಿಕಾರಿಯೇ ಇದರಲ್ಲಿ ಆರೋಪಿ ಅನ್ನೋದು ಗೊತ್ತಾಗಿದೆ.. ಯಾದಗಿರಿ ಜಿಲ್ಲೆ ಶಹಾಪುರದ ಸರ್ಕಾರಿ ಗೋದಾಮಿನಲ್ಲಿ ಭಾರೀ ಪ್ರಮಾಣದ ಅಕ್ಕಿ ಕಳವಾಗಿತ್ತು.. ಈ ಸಂಬಂಧ ಹಾರ ನಾಗರೀಕ ಸರಬರಾಜು…

ಗುಂಡ್ಯ: ಬಸ್ಸು- ಟ್ಯಾಂಕರ್‌ ಢಿಕ್ಕಿ; ಟ್ಯಾಂಕರ್‌ ಹಾಗೂ ಬಸ್‌ ಚಾಲಕ ಸಹಿತ ಹಲವರಿಗೆ ಗಾಯ

ಉಪ್ಪಿನಂಗಡಿ: ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಟ್ಯಾಂಕರ್‌ ನಡುವೆ ಢಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾ.ಹೆ. 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಸೋಮವಾರ ಸಂಜೆ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್‌ ಹಾಗೂ ಸುಬ್ರಹ್ಮಣ್ಯದಿಂದ…

ಪುತ್ತೂರು : ಮಂಗಳೂರಿಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ಮುರ ಸಮೀಪ ಅಪಘಾತ

ಪುತ್ತೂರು : ಸುಳ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ಅಪಘಾತ ಸಂಭವಿಸಿದ ಘಟನೆ ಮುರ ಸಮೀಪ ನಡೆದಿದೆ. ದೋಸ್ತ್ ವಾಹನ ಆಂಬ್ಯುಲೆನ್ಸ್ ಗೆ ಹಿಂಬದಿಯಿಂದ ಡಿಕ್ಕಿಯಾಗಿದ್ದು, ಆಂಬ್ಯುಲೆನ್ಸ್ ನಲ್ಲಿದ್ದ ಮಗುವಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗುತ್ತಿದೆ.…

ರೇಣುಕಾಸ್ವಾಮಿ ಹತ್ಯೆ ಕೇಸ್‌ : ಎ16 ಆರೋಪಿಗೆ ಜಾಮೀನು ಮಂಜೂರು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಮೊದಲ ಜಾಮೀನು (Bail) ಮಂಜೂರು ಆಗಿದೆ. ಎ16 ಆಗಿದ್ದ ಕೇಶವಮೂರ್ತಿಗೆ (KeshavMurthy) ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಶವ ವಿಲೇವಾರಿಯಲ್ಲಿ ಭಾಗಿಯಾಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ ನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು.…

ಫ್ರಿಡ್ಜ್‌ನಲ್ಲಿ ಮಹಿಳೆ ಶವ ಪೀಸ್‌ ಪೀಸ್‌; ಮಹಾಲಕ್ಷ್ಮೀ ಕೊಲೆ ಪ್ರಕರಣದ ಆರೋಪಿಯ ಗುರುತು ಪತ್ತೆ:ಬೆಂಗಳೂರು ಸಿಟಿ ಪೊಲೀಸ್‌ ಕಮೀಷನರ್‌ ಬಿ.ದಯಾನಂದ್‌

ಬೆಂಗಳೂರಿನ ವೈಯಾಲಿಕಾವಲ್‌ನ ಮನೆಯೊಂದರಲ್ಲಿ ಮಹಾಲಕ್ಷ್ಮಿ ಎನ್ನುವ ಮಹಿಳೆಯ ಶವವನ್ನು ತುಂಡು ತುಂಡು ಮಾಡಿ ಫ್ರಿಡ್ಜ್‌ನಲ್ಲಿಟ್ಟಿರುವ ಪ್ರಕರಣವು ಎಲ್ಲರನ್ನೂ ಬೆಚ್ಚಿಬೀಳಿಸುವಂತಿದೆ. ಈ ಕೇಸ್‌ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಕೊಲೆ ಆರೋಪಿ ಯಾರು ಎನ್ನುವ ಸುಳಿವು ಸಿಕ್ಕಿದೆ ಎಂದು ವರದಿಯಾಗಿದೆ.ಇಂದು ಪ್ರೆಸ್‌ಮೀಟ್‌ ನಡೆಸಿದ ಬೆಂಗಳೂರು…

Join WhatsApp Group
error: Content is protected !!