ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ. ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ನವದೆಹಲಿ: ವೇಗವಾಗಿ ಚಲಿಸುತ್ತಿದ್ದ ಬೈಕಿಗೆ ರಾಂಗ್ ರೂಟ್ ನಲ್ಲಿ ಬಂದ ಕಾರೊಂದು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುಗ್ರಾಮ್‌ನಲ್ಲಿ ಕಳೆದ ಭಾನುವಾರ ಸಂಭವಿಸಿದ್ದು ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೃತ…