ಪಾಣೆಮಂಗಳೂರು: ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಮೃತದೇಹ ಪತ್ತೆ
ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ. ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್…
