ಸಿಸಿಬಿ ಕಾರ್ಯಾಚರಣೆ: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ
ಮಂಗಳೂರು: ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ ಸುಮಾರು ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಸಹ್ವಾನ್ ಹುಸೈನ್ (42)ರನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಆಂಧ್ರಪ್ರದೇಶದ ರಾಯಚೋಟಿ ಪ್ರದೇಶದಲ್ಲಿ ಬಂಧಿಸಿ, ಮುಂದಿನ ಕ್ರಮಕ್ಕಾಗಿ ಮುಲ್ಕಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.ಸಹ್ವಾನ್…
