ಪುತ್ತೂರು: ಬಾರ್ & ರೆಸ್ಟೋರೆಂಟ್ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ
ಪುತ್ತೂರು: ಪುತ್ತೂರು ಪಡೀಲ್ನಲ್ಲಿರುವ ಬಾರ್ &ರೆಸ್ಟೋರೆಂಟ್ವೊಂದರ ಸಿಬ್ಬಂದಿ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ಪಡೀಲ್ನಲ್ಲಿರುವ ಬಾರ್ ಆಂಡ್ ರೆಸ್ಟೋರೆಂಟ್ವೊಂದರಲ್ಲಿ ಅಡುಗೆ ತಯಾರಿಕೆ ಕೆಲಸ ನಿರ್ವಹಿಸುತ್ತಿದ್ದ ಅವರು ಮೇ.13ರಂದು ಕಲ್ಲಡ್ಕ ಸಮೀಪ ಪೂರ್ಲಿಪ್ಪಾಡಿ…
