ಹುಬ್ಬಳ್ಳಿ: ಬಾಲಕಿಯನ್ನು ಕೊಲೆಗೈದಿದ್ದ ಆರೋಪಿ ತಪ್ಪಿಸಿಕೊಳ್ಳಲು ಯತ್ನ, ಪೊಲೀಸ್ ಗುಂಡಿಗೆ ಆರೋಪಿ ಬಿಹಾರ ಮೂಲದ ರಿತೇಶ್ ಕುಮಾರ್ ಬಲಿ!!
ಹುಬ್ಬಳ್ಳಿ, ಏಪ್ರಿಲ್ 13: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ (Bihar) ಮೂಲದ ಬಿಹಾರ ಮೂಲದ ರಿತೇಶ್ ಕುಮಾರ್ ಮೃತ ಆರೋಪಿ. ಹುಬ್ಬಳ್ಳಿಯ (Hubballi) ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ರಕ್ಷಿತ್…
