ಶ್ರದ್ದಾ ಕೊಲೆ ಮಾದರಿಯಲ್ಲೇ ಬೆಂಗಳೂರಲ್ಲಿ ಭೀಕರ ಹತ್ಯೆ..ಪತ್ನಿ ಗೌರಿಯ ಪೀಸ್ ಪೀಸ್ ಮಾಡಿ ಸೂಟ್ ಕೇಸ್ ಗೆ ತುಂಬಿಸಿದ ಪತಿ ರಾಕೇಶ್
ಮಹರಾಷ್ಟ್ರದಿಂದ ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದು ವಾಸವಾಗಿದ್ದ ದಂಪತಿ ಹಲವು ವರ್ಷಗಳಿಂದ ಇಲ್ಲಿ ಅನ್ಯೋನ್ಯವಾಗಿದ್ದರು. ಆದರೆ, ಇದ್ದಕ್ಕಿದ್ದಂತೆ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಗಂಡನೇ ತನ್ನ ಹೆಂಡತಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡರಿಸಿ ಸೂಟ್ಕೇಸ್ಗೆ ತುಂಬಿದ್ದಾನೆ ನಂತರ, ಹೆಂಡತಿ ಮನೆಯವರಿಗೆ…
