ಬಾಡಿಗೆ ಹಣ ಕೇಳಲು ಹೋದ ಮಾಲಕಿಯನ್ನೇ ಕೊಂದು ಸೂಟ್ಕೇಸ್ನಲ್ಲಿ ತುಂಬಿಸಿಟ್ಟ ದಂಪತಿ
ಬಾಡಿಗೆ ಹಣದ ವಿಚಾರವಾಗಿ ಮನೆ ಮಾಲಕಿ ಮತ್ತು ಬಾಡಿಗೆದಾರರ ನಡುವೆ ನಡೆದ ವಿವಾದವೊಂದು ವಿಕೋಪಕ್ಕೆ ತಿರುಗಿ, ಬಾಡಿಗೆಗಿದ್ದ ದಂಪತಿ ಮನೆಯ ಮಾಲೀಕಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿ, ಶವವನ್ನು ಸೂಟ್ಕೇಸ್ನಲ್ಲಿ ತುಂಬಿಸಿಟ್ಟಿರುವ ಭೀಕರ ಘಟನೆಯೊಂದು ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿರುವುದು ಇದೀಗ ಬೆಳಕಿಗೆ…
