ಧರ್ಮಸ್ಥಳ ಪ್ರಕರಣ: ಹೇಳಿಕೆ ದಾಖಲಿಸಿದ ಜಯಂತ್ ಪತ್ನಿ
ಧರ್ಮಸ್ಥಳ ಬೆಳವಣಿಗೆ ಸಂಬಂಧಿಸಿ ಸಾಕ್ಷಿ ದೂರುದಾರನಿಗೆ ಆಶ್ರಯ ನೀಡಿದ್ದ ಆರೋಪ ಪ್ರಕರಣದಲ್ಲಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ ಅವರ ಪತ್ನಿ ಎಸ್‌ಐಟಿ ಕಚೇರಿಯಲ್ಲಿ ಶುಕ್ರವಾರ ಹೇಳಿಕೆ ನೀಡಿದ್ದಾರೆ. ಜಯಂತ್ ಅವರ ಪತ್ನಿ ಬೆಂಗಳೂರಿನಿಂದ ಬೆಳಿಗ್ಗೆ ಬೆಳ್ತಂಗಡಿಗೆ ಬಂದು ಮಧ್ಯಾಹ್ನ 12…
