ಪರೀಕ್ಷೆಯಲ್ಲಿ ನಕಲು ಆರೋಪ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಬಾಗಲಕೋಟೆ, ಮಾರ್ಚ್ 02: ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಧೋಳ (Mudhol) ನಗರದಲ್ಲಿ ನಡೆದಿದೆ. ತೇಜಸ್ವಿನಿ ದೊಡ್ಡಮನಿ (17) ಮೃತ ವಿದ್ಯಾರ್ಥಿನಿ. ತೇಜಸ್ವಿನಿ ದೊಡ್ಡಮನಿ ಮುಧೋಳ ನಗರದ ಶಾರದಾ…