ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಭರಮಗೌಡ ಕಾಗೆ ನಿಧನ
ಕಾಗವಾಡ ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಭರಮಗೌಡ ಕಾಗೆ (36) ಅವರು ಶನಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕೆಲ ತಿಂಗಳುಗಳಿಂದ ಅವರು ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ…