ಪುತ್ತೂರು : ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ದಸ್ತಗಿರಿ..!!
ಪುತ್ತೂರು ಉಪವಿಭಾಗದ ಪೊಲೀಸ್ ಇಲಾಖೆ, ಮೂವರು ಆರೋಪಿಗಳನ್ನು ವಿವಿಧ ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಾರಣ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. 1. ಕಳವು ಪ್ರಕರಣದ ಆರೋಪಿ ಬಂಧನಪುತ್ತೂರು ನಗರ ಠಾಣಾ ಅ.ಕ್ರ: 69/2023, ಕಲಂ 379 ಐಪಿಸಿ…
