ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ
ಕಾಸರಗೋಡು, ಸೆ.22: ಮನೆಯೊಂದರಲ್ಲಿ ಬಚ್ಚಿಡಲಾಗಿದ್ದ ಎಂಡಿಎಂಎ ಡ್ರಗ್ಸ್, ಕೊಕೇನ್ ಸೇರಿದಂತೆ ಸುಮಾರು ಮೂರು ಕೋಟಿ ಮೌಲ್ಯದ ಬೃಹತ್ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಲಾಗಿದ್ದು, ಉಪ್ಪಳ ಪತ್ವಾಡಿ ನಿವಾಸಿ ಅಮೀರ್ ಎಂಬವರ ಪುತ್ರ ಅಸ್ಕರ್ ಆಲಿ(30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ…