ಮೂರನೇ ಹೆಂಡತಿಯಿಂದ ಕೊಲೆಯಾದ ಮಂಜುನಾಥ್
ಮೂರನೇ ಹೆಂಡತಿಯಿಂದ ಕೊಲೆಯಾದ ಮಂಜುನಾಥ್ ಶಿವಪ್ಪ ಜಾದವ್ ( 45 ವರ್ಷ). ಮೃತ ಮಂಜುನಾಥ್ ಜಾದವ್ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕು ಮುಡಸಾಲಿ ಗ್ರಾಮದ ನಿವಾಸಿ ಆಗಿದ್ದಾರೆ. ಆದರೆ, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕು ಬಂಕಾಪುರ ಬಳಿ ನಿನ್ನೆ (ಮಾ.11ರಂದು)…
ಮೂರನೇ ಹೆಂಡತಿಯಿಂದ ಕೊಲೆಯಾದ ಮಂಜುನಾಥ್ ಶಿವಪ್ಪ ಜಾದವ್ ( 45 ವರ್ಷ). ಮೃತ ಮಂಜುನಾಥ್ ಜಾದವ್ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕು ಮುಡಸಾಲಿ ಗ್ರಾಮದ ನಿವಾಸಿ ಆಗಿದ್ದಾರೆ. ಆದರೆ, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕು ಬಂಕಾಪುರ ಬಳಿ ನಿನ್ನೆ (ಮಾ.11ರಂದು)…
ಉಪ್ಪಿನಂಗಡಿ :ಸೋಮವಾರ ರಾತ್ರಿಯಿಂದ ನಾಪತ್ತೆಯಾಗಿದ್ದ ಗೋಳಿತೊಟ್ಟು ಗ್ರಾಮದ ಆಂಜರ ಮನೆ ನಿವಾಸಿ ಗಗನ್ ರಾಜ್ ಶೆಟ್ಟಿ (20) ಅವರ ಮೃತದೇಹ ಇಲ್ಲಿನ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಆಂಜರಮನೆ ನಿವಾಸಿ ರವಿಚಂದ್ರ ಶೆಟ್ಟಿ ಅವರ ಪುತ್ರ ಗಗನ್ ರಾಜ್ ಶೆಟ್ಟಿ ರಿಕ್ಷಾ ಚಾಲಕನಾಗಿದ್ದು,…
ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಮಹಿಳಾ ಮೋರ್ಚಾದ ಜನರಲ್ ಸೆಕ್ರೆಟರಿ ಮಂಜುಳಾ ಅವರು ಮಂಗಳವಾರ ಬೆಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮತ್ತಿಕೆರೆಯಲ್ಲಿರುವ ತಮ್ಮ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಮಂಜುಳಾ (42) ಆತ್ಮಹತ್ಯೆಗೆ ಶರಣಾಗಿದ್ದಾಳೆ.…
ಸುರತ್ಕಲ್:ಉದ್ಯಮಿ ಮುಲ್ತಾಝ್ ಅಲಿ ಪ್ರಕರಣದಲ್ಲಿ ಪ್ರಮುಖ ಆರೋಪಿ ರೆಹಮತ್ ಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಸೋಮವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಪ್ರಕರಣ ಸಂಬಂಧ ಪ್ರಮುಖ ಆರೋಪಿ ರೆಹಮತ್ ನನ್ನು ಹೊರತು ಪಡಿಸಿ ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ರೆಹಮತ್ಳ…
ಫಾ ಲ್ಕನ್ ಗ್ರೂಪ್ನ ಮುಖ್ಯಸ್ಥ ಅಮರ್ದೀಪ್ ಕುಮಾರ್, ದೊಡ್ಡ ಹಣಕಾಸಿನ ಹಗರಣದಲ್ಲಿ ಬೇಕಾಗಿದ್ದ ವ್ಯಕ್ತಿ, ನಾಟಕೀಯವಾಗಿ ದೇಶದಿಂದ ಪರಾರಿಯಾಗಿದ್ದಾರೆ. ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೋಗಿಯಂತೆ ನಾಟಕ ಮಾಡಿ ಅವರು ಏರ್ ಆಂಬ್ಯುಲೆನ್ಸ್ ಮೂಲಕ ದೇಶ ಬಿಟ್ಟು ಹೋಗಿದ್ದಾರೆ ಎಂದು…
ಮುಂಬೈ :ಬೊರಿವಲಿ ರೈಲು ನಿಲ್ದಾಣದಲ್ಲಿ ನಡೆದ ಘಟನೆಯೊಂದು ಎಲ್ಲರ ಗಮನ ಸೆಳೆದಿದೆ. ರೈಲ್ವೆ ಭದ್ರತಾ ಸಿಬ್ಬಂದಿಯೊಬ್ಬರು ಸಮಯಪ್ರಜ್ಞೆಯಿಂದ ಮಹಿಳೆಯ ಜೀವವನ್ನು ಉಳಿಸಿದ್ದಾರೆ. ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ಅವರು ರಕ್ಷಿಸಿದ್ದಾರೆ. ಈ ಘಟನೆಯ ಸಿಸಿ ಟಿವಿ ದೃಶ್ಯಗಳು ಸಾಮಾಜಿಕ…
ಬಿಹಾರದ ಅರ್ರಾದಲ್ಲಿರುವ ತನಿಷ್ಕ್ ಆಭರಣ ಶೋರೂಂ ಮೇಲೆ ಶಸ್ತ್ರಸಜ್ಜಿತ ದರೋಡೆಕೋರರು ನುಗ್ಗಿ 25 ಕೋಟಿ ರೂ. ಮೌಲ್ಯದ ಆಭರಣಗಳನ್ನು ದೋಚಿದ್ದಾರೆ. ಶೋರೂಂನೊಳಗಿನ ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ದರೋಡೆ ಅರ್ರಾ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಗೋಪಾಲಿ ಚೌಕ್ ಶಾಖೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.…
ಮೋಸ ಹೋಗುವರು ಇರೋವರೆಗೂ ಮೋಸ ಮಾಡುವವರು ಇದ್ದೇ ಇರ್ತಾರೆ. ಈ ಮಾತಿಗೆ ಮತ್ತೊಂದು ಉದಾಹರಣೆ ಸಿಕ್ಕಿದೆ. ಮಹಾಕುಂಭಮೇಳಕ್ಕೆ ಕರೆದೊಯ್ಯುವ ಭರವಸೆ ನೀಡಿ ಇಲ್ಲೊಬ್ಬ ಆಸಾಮಿ ಅನೇಕರಿಗೆ ವಂಚಿಸಿದ್ದಾನೆ. ಬೆಂಗಳೂರಿನ ಗೋವಿಂದರಾಜನಗರ ಪೊಲೀಸರು ಕುಂಭಮೇಳ ಪ್ರವಾಸದ ಹೆಸರಿನಲ್ಲಿ 70 ಲಕ್ಷ ರೂಪಾಯಿಗಳ ವಂಚನೆ…
ಮದುವೆಯಾಗಲು ಹುಡುಗಿ ಸಿಗದ ಹಿಂದೂ ಹುಡುಗರು ಅನ್ಯಧರ್ಮೀಯ ಯುವತಿಯರನ್ನು ಪ್ರೀತಿಸಿ ವಿವಾಹವಾಗಿ’ ಎಂದು ಚಕ್ರವರ್ತಿ ಸೂಲಿಬೆಲೆ ಸಲಹೆ ನೀಡಿದರು. ವಿಶ್ವ ಹಿಂದೂ ಪರಿಷತ್ ವತಿಯಿಂದ ಭಾನುವಾರ ಮಂಗಳೂರಿನ ಕದ್ರಿ ಮಂಜುನಾಥ ಕ್ಷೇತ್ರದಿಂದ ಕುತ್ತಾರಿನ ಕೊರಗಜ್ಜನ ಆದಿಕ್ಷೇತ್ರಕ್ಕೆ ನಡೆದ ‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ…
ಬೆಳಗಾವಿಯಲ್ಲಿ ನಡೆದಿದ್ದ ನರ್ಸಿಂಗ್ ವಿದ್ಯಾರ್ಥಿ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತಾನೇ ಸ್ವ ಇಚ್ಛೆಯಿಂದ ಹೋಗಿದ್ದಾಗಿ ಯುವತಿ ತಿಳಿಸಿದ್ದಾಳೆ. 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ರಾಧಿಕಾ ಮುಚ್ಚಂಡಿ ನಾಪತ್ತೆಯಾಗಿದ್ದಳು. ಅಪಹರಣ ಪ್ರಕರಣ ದಾಖಲಾಗಿತ್ತು. ಇದೀಗ ಯುವತಿ, ನನ್ನನ್ನು ಯಾರೂ ಅಪಹರಿಸಿಲ್ಲ.…