ಅಕ್ರಮ ಸಂಬಂಧಕ್ಕೆ ಅಡ್ಡಿ: ಊಟದಲ್ಲಿ ವಿಷ ಹಾಕಿ ಇಡೀ ಕುಟುಂಬವನ್ನೇ ಹತ್ಯೆ ಮಾಡಲು ಯತ್ನಿಸಿದ್ದ ಮಹಿಳೆ ಅರೆಸ್ಟ್!
ತನ್ನ ಅಕ್ರಮ ಸಂಬಂಧಕ್ಕೆ ಕುಟುಂಬದವರು ಅಡ್ಡಿಯಾಗಿದ್ದಾರೆಂದು ಮನೆಯವರನ್ನೆಲ್ಲ ವಿಷವಿಟ್ಟು ಕೊಂದು ಹಾಕಲು ಮುಂದಾಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೆರಳೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚೈತ್ರಾ (33) ಬಂಧಿತ ಮಹಿಳೆ. ಊಟದಲ್ಲಿ ವಿಷ ಬೆರೆಸಿ ಪತಿ,…
