ಬಿಜೆಪಿ ಮುಖಂಡ ಮುರಳಿ ಕೃಷ್ಣ ಹಸಂತಡ್ಕ ವಿರುದ್ಧ ವಿಟ್ಲ ಠಾಣೆಯಲ್ಲಿ FIR!!!
ಪುತ್ತೂರು: ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತಡ್ಕ ದಂಪತಿಗೆ ತಲವಾರು ಹಿಡಿದು ಬೆದರಿಕೆಯೊಡ್ಡಿದ ಪ್ರಕರಣ ವಿಟ್ಲ ಠಾಣೆಯಲ್ಲಿ ದಾಖಲಾಗಿದೆ. ದೂರುದಾರ ಬಂಟ್ವಾಳ ತಾಲೂಕಿನ ಹರೀಶ್ ಅವರು ನೀಡಿದ ದೂರಿನಂತೆ, ಎಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿಯೊಬ್ಬಳೇ ಇದ್ದ ಸಮಯದಲ್ಲಿ ಮನೆಗೆ ಬಂದಿದ್ದ…
