Category: ಕ್ರೈಂ

BIKE STUNT: ಪುಷ್ಪ ಸ್ಟೈಲ್‌ನಲ್ಲಿ ಬೈಕ್ ಮೇಲೆ ಸ್ಟಂಟ್- ಪುಂಡನಿಗೆ ಬಿಸಿ ಮುಟ್ಟಿಸಿದ ಖಾಕಿ ಪಡೆ.. VIDEO

ನಡುರಸ್ತೆಯ ಮೇಲೆ ಸ್ಟಂಟ್ ಮಾಡುತ್ತಾ ಬೈಕ್ ಓಡಿಸುವ ಪುಂಡರು, ಹಲವರ ಜೀವ ಬಲಿ ಪಡೆದಿದ್ದಾರೆ. ಪೊಲೀಸರು ಎಷ್ಟೇ ಎಚ್ಚರಿಕೆಯನ್ನು ನೀಡಿದರೂ ಪುಂಡರು ಮಾತ್ರ ಬದಲಾಗುತ್ತಿಲ್ಲ. ಇದೇ ರೀತಿ ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲಿ ಪುಷ್ಪ ಶೈಲಿಯಲ್ಲಿ ಸ್ಟಂಟ್ ಮಾಡಿದ್ದ ಪುಂಡನಿಗೆ ಪೊಲೀಸರು ಸರಿಯಾಗಿ…

ಪ್ರವಾಸಿಗರ ಮೇಲೆ ಅತ್ಯಾಚಾರ-ಹಲ್ಲೆ ಪ್ರಕರಣ; ಇಬ್ಬರ ಬಂಧನ, ಮತ್ತೊಬ್ಬನಿಗೆ ಹುಡುಕಾಟ

ಭಾರತ ಪ್ರವಾಸಕ್ಕೆಂದು ಗುಂಪಿನೊಂದಿಗೆ ಬಂದಿದ್ದ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ಅತ್ಯಾಚಾರ ಮಾತ್ರವಲ್ಲದೆ, ಜತೆಗಿದ್ದ ಪ್ರವಾಸಿಗರ ಮೇಲೆ ದಾಳಿ ಮಾಡಲು ಮುಂದಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ಮುಂದುವರೆಸಲಾಗಿದೆ. ಕೊಪ್ಪಳ…

ಶಿರ್ತಾಡಿ ಸೇತುವೆ ಬಳಿ ಸ್ಕೂಟರ್ ಗೆ ಕಾರು ಡಿಕ್ಕಿ – ಶಿಕ್ಷಕಿ ಸುಜಯಾ ಭಂಡಾರಿ ಮೃತ್ಯು

ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಶಿಕ್ಷಕಿ ಸಾವನಪ್ಪಿದ ಘಟನೆ ಮೂಡುಬಿದ್ರಿ ರಾಜ್ಯ ಹೆದ್ದಾರಿಯ ಶಿರ್ತಾಡಿ ಸೇತುವೆ ಬಳಿಯಲ್ಲಿ ಸಂಭವಿಸಿದೆ. ಮೃತರನ್ನು ಮೂಡುಬಿದ್ರಿ ನಾಗರಕಟ್ಟೆಯ ನಿವಾಸಿಯಾಗಿದ್ದು, ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದ ಸುಜಯ ಭಂಡಾರಿ…

ಫರಂಗಿಪೇಟೆ: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ದಿಗಂತ್ ಪತ್ತೆ!!!

ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರು ಆತನನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರ ಹಾಗೂ ಪೊಲೀಸ್‌ ಇಲಾಖೆ…

ಮಾಜಿ ಕ್ರಿಕೆಟಿಗ ವೀರೆಂದರ್‌ ಸೆಹ್ವಾಗ್‌ ಸಹೋದರ ಅರೆಸ್ಟ್

ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ಸಹೋದರ ವಿನೋದ್‌ ಸೆಹ್ವಾಗ್ ಅರೆಸ್ಟ್‌ ಆಗಿದ್ದಾರೆ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಹ್ವಾಗ್‌ ಸಹೋದರನನ್ನು ಬಂಧಿಸಲಾಗಿದೆ. ವಿನೋದ್ ಸೆಹ್ವಾಗ್ ವಿರುದ್ಧ 7 ಕೋಟಿ ಚೆಕ್‌ ಬೌನ್ಸ್ ಪ್ರಕರಣವಿದ್ದು, ವಿಚಾರಣೆಗೆ ವಿನೋದ್ ನ್ಯಾಯಾಲಯಕ್ಕೆ…

ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದ ಮಹಿಳೆ ನಾಪತ್ತೆ

ಪತ್ನಿ ಹಾಗೂ ಮಗ ನಾಪತ್ತೆಯಾದ (Missing)ಬಗ್ಗೆ ದೂರು ಸ್ವೀಕರಿಸದ ಹಿನ್ನೆಲೆ ಪೊಲೀಸರ ನಡೆ ಖಂಡಿಸಿ ಪತಿ ಸೇರಿದಂತೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಜಿಲ್ಲೆಯ ಮದ್ದೂರು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ (protest) ಮಾಡಿರುವಂತಹ ಘಟನೆ ನಡೆದಿದೆ. ಮದ್ದೂರಿನ ಸಿದ್ದಾರ್ಥನಗರದ ವೆಂಕಟೇಶ್‌ನಿಂದ ಪೊಲೀಸರು…

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ

ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

ಬೆಳ್ತಂಗಡಿ : ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಮರಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ಅಧಿಕಾರಿಗಳು ಬೆಳ್ತಂಗಡಿಯ ಬೆದ್ರಬೆಟ್ಟುವಿನಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳ್ತಂಗಡಿ – ಕೊಲ್ಲಿ…

ಕ್ಷಮಿಸಿ ಅಮ್ಮಾ.. ನಾನು ಸತ್ತ ಕಾರಣವನ್ನು ಯಾರಿಗೂ ಹೇಳಬೇಡ- ವಿದ್ಯಾರ್ಥಿನಿ ಆತ್ಮಹತ್ಯೆ

ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಆಂಧ್ರಪ್ರದೇಶದ ಕೊನವಾನಿಪಲೆಂ ಗ್ರಾಮದಲ್ಲಿ ನಡೆದಿದೆ. ವಿದ್ಯಾರ್ಥಿನಿಯನ್ನು ಜಯಪ್ರಿಯ (17) ಎಂದು ಗುರುತಿಸಲಾಗಿದೆ. ಈಕೆ ಟುನಿ ಚೈತನ್ಯ ಕಾಲೇಜಿನ ವಿದ್ಯಾರ್ಥಿನಿ. ಬುಧವಾರ ಇಂಗ್ಲಿಷ್ ಪರೀಕ್ಷೆ ಬರೆದು ಬಂದಿದ್ದಳು. ಬಳಿಕ ಆಕೆ ಯಾರೊಂದಿಗೂ ಹೆಚ್ಚು…

ಹಾಡಹಗಲೇ ಮಹಿಳೆ ಸರ ಕಸಿದು ಪರಾರಿ ; ಆಘಾತಕಾರಿ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ | Watch Video

ಬೆಂಗಳೂರಿನ ಉಲ್ಲಾಳದ ಉಪಕಾರ್ ಲೇಔಟ್‌ನಲ್ಲಿ ಮಾರ್ಚ್ 3ರಂದು ಹಗಲು ದರೋಡೆ ನಡೆದಿದೆ. ಇಬ್ಬರು ಮಹಿಳೆಯರು ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅವರಲ್ಲೊಬ್ಬರ ಸರ ಕಸಿದು ಪರಾರಿಯಾಗಿದ್ದಾರೆ. ಈ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸರ…

ವಿದ್ಯಾರ್ಥಿಗಳಿಗೆ ಅಸಭ್ಯವಾಗಿ ಸ್ಪರ್ಶಿಸಿದ ನೃತ್ಯ ಶಿಕ್ಷಕ ; ಪೋಷಕರಿಂದ ಥಳಿತ | Watch Video

ಉ ತ್ತರ ಪ್ರದೇಶದ ಮಹಾರಾಜಗಂಜ್‌ನಲ್ಲಿರುವ ಖಾಸಗಿ ಕಾನ್ವೆಂಟ್ ಶಾಲೆಯ ನೃತ್ಯ ಶಿಕ್ಷಕನನ್ನು ವಿದ್ಯಾರ್ಥಿಗಳನ್ನು ಬಸ್ ಪಾರ್ಕಿಂಗ್ ಅಥವಾ ಶೌಚಾಲಯಕ್ಕೆ ಕರೆದೊಯ್ದು ಅಸಭ್ಯವಾಗಿ ಸ್ಪರ್ಶಿಸಿದ ಆರೋಪದ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಬಂಧಿಸಲಾಗಿದೆ. ಶಾಲೆಯ ವಿಡಿಯೋವೊಂದು 2ನೇ ತರಗತಿಯಲ್ಲಿ…

Join WhatsApp Group
error: Content is protected !!