ತಂದೆಯ ಆತ್ಮಹತ್ಯೆ ಪ್ರಕರಣ ಮುಚ್ಚಿಟ್ಟು ದಹನ ಮಾಡಿದ ಪುತ್ರನ ವಿರುದ್ಧ ಪ್ರಕರಣ ದಾಖಲು
ಬ್ರಹ್ಮಾವರ, ಅ.6: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತಂದೆಯ ಅಸ್ವಾಭಾವಿಕ ಮರಣ ಪ್ರಕರಣವನ್ನು ಪೊಲೀಸ್ ಠಾಣೆಗೆ ತಿಳಿಸದೆ ಮರೆಮಾಚಿ ಮೃತದೇಹ ಅಂತ್ಯಸಂಸ್ಕಾರ ಮಾಡಿದ ಘಟನೆಗೆ ಸಂಬಂಧಿಸಿ ಮೃತರ ಪುತ್ರನ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ರಹ್ಮಾವರ ತಾಲೂಕಿನ 34ನೇ…