Category: ಕ್ರೈಂ

ಬೆಂಗಳೂರಿನಲ್ಲಿ ಮನಕಲಕುವ ಘಟನೆ..ಮಗುವಿನ ಚಿಕಿತ್ಸೆಗಾಗಿ ಬುರ್ಖಾ ಧರಿಸಿ ಭಿಕ್ಷೆ ಬೇಡಿದ

ಮಗುವಿನ ಚಿಕಿತ್ಸೆ ಗಾಗಿ ಬುರ್ಕಾ ಧರಿಸಿ ತಾಯಿ ಭಿಕ್ಷೆ ಬೇಡಿದ ಮನಕಲುವ ಘಟನೆ ಬೆಂಗಳೂರಿನ ಚಂದ್ರ ಲೇಔಟ್ ನಲ್ಲಿ ನಡೆದಿದೆ ಮಂಡ್ಯ ಮೂಲದ ಶೋಭಾ ಬುರ್ಕಾ ಧರಿಸಿ ಭಿಕ್ಷೆ ಬೇಡಿದ ತಾಯಿ..ಶೋಭಾಗೆ ಆರು ಮತ್ತು ನಾಲ್ಕು ವರ್ಷದ ಎರಡು ಹೆಣ್ಣು ಮಕ್ಕಳಿದ್ದಾವೆ.…

ಉಪ್ಪಿನಂಗಡಿ : ಚಲಿಸುತ್ತಿದ್ದ ಲಾರಿಯಿಂದ ಜಿಗಿದು ನಿರ್ವಾಹಕ ಸಾವು

ಚಲಿಸುತ್ತಿದ್ದ ಲಾರಿಯಿಂದ ಜಿಗಿದ ಪರಿಣಾಮ ಕಾಂಕ್ರೀಟ್‌ ರಸ್ತೆಗೆ ಬಿದ್ದು ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಫೆ. 25ರಂದು ಮುಂಜಾನೆ ನಡೆದಿದೆ. ತಮಿಳುನಾಡಿನ ನಾಗಪಟ್ಟಿನಂ ಜಿಲ್ಲೆಯ ಎರುವೈಕಾಡು ಗ್ರಾಮದ ನಿವಾಸಿ ಲಕ್ಷ್ಮಣ್‌ ಸೇಗೊಂಟ್ಟವನ್‌ (43)ಮೃತಪಟ್ಟ…

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಶಶಿ ತೇವರ್ ಆಲಿಯಾಸ್ ಭಾಸ್ಕರ್,ನಜೀರ್‌ ಪೊಲೀಸ್ ಬಲೆಗೆ

ಉಳ್ಳಾಲ ತಾಲ್ಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯಲ್ಲಿ ಜ.17 ರಂದು ನಡೆದ ದರೋಡೆ ಪ್ರಕರಣದ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಬ್ಬರು ಸ್ಥಳೀಯ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲ್ಲೂಕಿನ ಕನ್ಯಾನದ ಭಾಸ್ಕರ್ ಬೆಳ್ಚಪಾಡ…

ನದಿಗೆ ಶವವಿದ್ದ ಸೂಟ್ಕೇಸ್ ಎಸೆಯಲು ಹೋಗಿ ಸಿಕ್ಕಿಬಿದ್ದ ಅಮ್ಮ-ಮಗಳು

ಶವ ತುಂಬಿದ್ದ ಸೂಟ್ಕೇಸ್ ನದಿಗೆ ಎಸೆಯಲು ಹೋಗಿ ಇಬ್ಬರು ಮಹಿಳೆಯರು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಗಂಗಾನದಿಯಲ್ಲಿ ಸೂಟ್ಕೇಸ್ನ್ನು ವಿಲೇವಾರಿ ಮಾಡಲು ಯತ್ನಿಸುತ್ತಿದ್ದ ಅಮ್ಮ-ಮಗಳನ್ನು ಸ್ಥಳೀಯರು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ. ಫಲ್ಗುಣಿ ಘೋಷ್ ಮತ್ತು ಆಕೆಯ ತಾಯಿ ಆರತಿ…

ಪ್ರೇಯಸಿ ಸೇರಿ ಸಂಬಂಧಿಕರನ್ನು ಸಾಮೂಹಿಕ ಹತ್ಯೆಗೈದ ಯುವಕ: ಐವರ ಕೊಲೆಗೆ ಕೊನೆಗೂ ಕಾರಣ ಬಹಿರಂಗ

ಯುವಕನೊಬ್ಬನಿಂದ ನಡೆದ ಸಾಮೂಹಿಕ ಹತ್ಯೆ ಪ್ರಕರಣ ಇಡೀ ಕೇರಳವನ್ನೇ ಬೆಚ್ಚಿ ಬೀಳಿಸಿದೆ. ಪ್ರೇಯಸಿಯೂ ಸೇರಿದಂತೆ ತನಗೆ ಸಂಬಂಧಪಟ್ಟ ಐವರನ್ನು ಬರ್ಬರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಕೇರಳದ ವೆಂಜರಮೂಡಿನಲ್ಲಿ ನಡೆದಿದೆ. ಆರಂಭದಲ್ಲಿ ಈ ಕೊಲೆಗೆ ಕಾರಣ ಏನೆಂಬುದೇ ಪೊಲೀಸರಿಗೆ ದೊಡ್ಡ ತಲೆನೋವಾಗಿತ್ತು.ಕೊಲೆ…

ಪುತ್ತೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ!

ಪುತ್ತೂರು: ಇಲ್ಲಿನ ಪಾಂಗ್ಲಾಯಿ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿರುವ ಅಪರಿಚಿತ ಶವವೊಂದು ಪತ್ತೆಯಾದ ಬಗ್ಗೆ ಫೆ.25ರಂದು ಬೆಳಕಿಗೆ ಬಂದಿದೆ. ಪಾಂಗ್ಲಾಯಿ ಖಾಸಗಿ ವ್ಯಕ್ತಿಯೊಬ್ಬರ ತೋಟದ ಒಳಗೆ ಅಪರಿಚಿತ ಶವ ಪತ್ತೆಯಾಗಿದೆ. ಶವದ ಪಕ್ಕದಲ್ಲೇ ಅಡಿಕೆ ಮರದ ತುದಿಯ ತುಂಡೊಂದು ಮತ್ತು ಪಕ್ಕದಲ್ಲಿ ಶರ್ಟ್…

ಕೆರೆಗೆ ಹಾರಿ ಆತ್ಮಹತ್ಯೆ

ಪುತ್ತೂರು :ಅವಿವಾಹಿತ ಯುವಕನೊಬ್ಬ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ ಇಲ್ಲಿನ ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ ೨8 ವರ್ಷ ಆತ್ಮಹತ್ಯೆಗೈದ ಯುವಕ ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ…

ಸರ್ಕಾರಕ್ಕೆ ₹4 ಕೋಟಿ ನಷ್ಟ: ಗ್ರೇಡ್-2 ತಹಶೀಲ್ದಾರ್ ಅಮಾನತು

ದೇವದುರ್ಗದ ಗ್ರೇಡ್-2 ತಹಶೀಲ್ದಾರ್ ಆರ್.ವೆಂಕಟೇಶ ಅವರನ್ನು ಸರ್ಕಾರದ ಅಧೀನ ಕಾರ್ಯದರ್ಶಿ (ಕಂದಾಯ ಇಲಾಖೆ ಸೇವೆಗಳು) ರಾಘವೇಂದ್ರ ಟಿ. ಅವರು ಸೇವೆಯಿಂದ ಅಮಾನತು ಮಾಡಿ ಆದೇಶಿಸಿದ್ದಾರೆ. 2024-25ನೇ ಸಾಲಿನಲ್ಲಿ ದೇವದುರ್ಗ ತಾಲ್ಲೂಕಿನಲ್ಲಿ ವಿವಿಧ ಪಿಂಚಣಿ ಯೋಜನೆಯಡಿ ಅತಿ ಹೆಚ್ಚು ಅರ್ಜಿಗಳನ್ನು (10,470) ವಿಲೇವಾರಿ…

ಗಂಡನ ಜೊತೆ ಗಲಾಟೆ, ಬೇರೊಬ್ಬನ ಫೋನ್‌ ಕಿರುಕುಳ – ಬಿಬಿಎಂಪಿ ಕಚೇರಿಯ ಸಿಬ್ಬಂದಿ ಆತ್ಮಹತ್ಯೆ

ವ್ಯ ಕ್ತಿಯೋರ್ವನ ಕಿರುಕುಳದಿಂದ ಬೇಸತ್ತ ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.ನಂದಿನಿ (32) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ಮಹಿಳೆ ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಅನ್ಯ…

ಕೇರಳದಲ್ಲೊಂದು ಭೀಕರ ಸಾಮೂಹಿಕ ಹತ್ಯೆ..

5 ಜನರನ್ನು ಹತ್ಯೆಗೈದು ಠಾಣೆಗೆ ಬಂದು ಶರಣಾದ ಅಫನ್

ನನ್ನ ತಾಯಿ ಸೇರಿದಂತೆ ಆರು ಮಂದಿಯನ್ನು ಹತ್ಯೆಗೈದಿದ್ದೇನೆ ಎಂದು ಯುವಕನೊಬ್ಬ ವೆಂಜಾರಮೂಡು ಠಾಣೆ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ. ಆದರೆ, ಈ ಸಾವುಗಳು ಹಾಗೂ ಈ ಕೃತ್ಯದ ಹಿಂದಿನ ಉದ್ದೇಶವನ್ನು ಪೊಲೀಸರಿನ್ನೂ ದೃಢಪಡಿಸಬೇಕಿದೆ ಎಂದು Manorama News ವರದಿ ಮಾಡಿದೆ. ಈವರೆಗೆ…

Join WhatsApp Group
error: Content is protected !!