Category: ಕ್ರೈಂ

ಮೈಸೂರು: ಅನುಮಾನಾಸ್ಪದ ರೀತಿಯಲ್ಲಿ ಖ್ಯಾತ ಪ್ರಸೂತಿ ತಜ್ಞೆ ಡಾ. ವಿದ್ಯಾಧರೆ ಸಾವು

ಮೈಸೂರು, ಸೆಪ್ಟೆಂಬರ್ 30: ಖ್ಯಾತ ಪ್ರಸೂತಿ ತಜ್ಞೆ ಡಾ.ಜಿ.ಎಸ್.ವಿದ್ಯಾಧರೆ ( D. GS Vidhyadhare ) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಮೈಸೂರಿನ (Mysore) ಆರ್‌ಟಿಒ ವೃತ್ತದ ಬಳಿಯ ಡೆನ್ಮಾರ್ ಅಪಾರ್ಟ್ಮೆಂಟ್ನ ಮನೆಯಲ್ಲಿ ಇಂದು (ಸೆ.30) ಬೆಳಿಗ್ಗೆ ವೈದ್ಯೆಯ ಶವ ಪತ್ತೆಯಾಗಿದೆ. ವಿದ್ಯಾಧರೆ…

ಮಂಜಲ್ಪಡ್ಪು: ಆಟೋ – ಕಾರು ಡಿಕ್ಕಿ! ಆಟೋ ಚಾಲಕನ ತಲೆಗೆ ಗಾಯ

ಪುತ್ತೂರು: ಇಲ್ಲಿನ ಮಂಜಲ್ಪಡ್ಪು ಬಳಿ ಆಟೋ ರಿಕ್ಷಾ ಹಾಗೂ ಬಲೆನೋ ಕಾರಿನ ನಡುವೆ ಅಪಘಾತ ಸಂಭವಿಸಿ, ಆಟೋ ಚಾಲಕ ಗಾಯಗೊಂಡ ಘಟನೆ ಭಾನುವಾರ ನಡೆಯಿತು. ಆಟೋ ಚಾಲಕನ ತಲೆಗೆ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪುತ್ತೂರಿನಿಂದ ನೆಹರುನಗರ ಕಡೆ ಸಾಗುತ್ತಿದ್ದ ರಿಕ್ಷಾ ಹಾಗೂ…

ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ ಕೊಟ್ಟ ಯುವತಿ

ಬೆಂಗಳೂರು : ಮಾಜಿ ಪ್ರಿಯಕರನ ಬಳಿ ತನ್ನ ಖಾಸಗಿ ಕ್ಷಣಗಳ ವಿಡಿಯೋಗಳು ಮತ್ತು ಫೋಟೋಗಳಿದ್ದ ಮೊಬೈಲ್‌ ಕದಿಯಲು ಸುಪಾರಿ ಕೊಟ್ಟು ಸುಲಿಗೆ ಮಾಡಿಸಿದ್ದ ಯುವತಿ ಸೇರಿ ಐವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಕೊಡತಿ ನಿವಾಸಿ ಪಿ.ಶೃತಿ(29), ಸುಪಾರಿ ಪಡೆದು ಕೊಂಡಿದ್ದ ಎಚ್‌ಎಸ್‌ಆರ್‌…

BIG NEWS : ಮುನಿರತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಗನ್ ಮ್ಯಾನ್ ಶ್ರೀನಿವಾಸ್ ನಾಪತ್ತೆ, ತನಿಖೆ ಚುರುಕುಗೊಳಿಸಿದ ‘SIT’

ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಮುನಿರತ್ನ ಸದ್ಯ ಎಸ್‌ಐಟಿ ವಶದಲ್ಲಿ ಇದ್ದು ವಿಚಾರಣೆಯನ್ನು ಎದುರಿಸುತ್ತಿದ್ದಾರೆ ಇದರ ಮಧ್ಯ ಈ ಒಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಮುನಿರತ್ನ ಅವರ ಗನ್ ಮ್ಯಾನ್ ಶ್ರೀನಿವಾಸ್…

ಮಂಗಳೂರು : ಹೆದ್ದಾರಿ ಮಧ್ಯೆ ಧಗ ಧಗನೆ ಹೊತ್ತಿ ಉರಿದ ಬಿಎಂಡಬ್ಲ್ಯು ಕಾರು

ಮಂಗಳೂರು, ಸೆ.28: ದೆಹಲಿ ನೋಂದಣಿಯ ಹಳೆಯ ಬಿಎಂಡಬ್ಲ್ಯು ಕಾರನ್ನು ಸರ್ವಿಸಿಗೆ ಒಯ್ಯುತ್ತಿದ್ದಾಗಲೇ ಹೆದ್ದಾರಿ ಮಧ್ಯದಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಬೂದಿಯಾದ ಘಟನೆ ಮಂಗಳೂರು ನಗರದ ಅಡ್ಯಾರ್ ನಲ್ಲಿ ನಡೆದಿದೆ. ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದೆ.…

ವಿಟ್ಲ: ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ವಿ ಟ್ಲ: ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಕುದ್ದುಪದವು ಎಂಬಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ ಕುದ್ದುಪದವು ನಿವಾಸಿ ಅಶ್ರಫ್ ಎಂಬಾತ ಅಂಗಡಿಗೆ ತೆರಳಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ…

ತಮಿಳುನಾಡು: ತ್ರಿಶೂರ್ ನಲ್ಲಿ ATM ದರೋಡೆ, ಪೊಲೀಸರ ಗುಂಡೇಟಿಗೆ ಓರ್ವ ಸಾವು, ಆರು ಮಂದಿ ಬಂಧನ

ತ್ರಿಶೂರ್: ಕೇರಳದ ತ್ರಿಶೂರ್‌ನಲ್ಲಿ ಶುಕ್ರವಾರ ಎಟಿಎಂ ದರೋಡೆಯಲ್ಲಿ ಭಾಗಿಯಾಗಿದ್ದ ಶಂಕಿತ ಏಳು ಜನರ ಗ್ಯಾಂಗ್‌ ನ್ನು ಗುರಿಯಾಗಿಸಿ ನಾಮಕ್ಕಲ್ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಓರ್ವ ಬಲಿಯಾಗಿದ್ದಾನೆ. ಇತರ ಆರು ಮಂದಿಯನ್ನು ಬಂಧಿಸಲಾಗಿದೆ. ದರೋಡೆಕೋರರ ಗ್ಯಾಂಗ್ ತ್ರಿಶೂರ್ ಜಿಲ್ಲೆಯಲ್ಲಿ ಎಟಿಎಂ ದರೋಡೆ…

ಬ್ಯೂಟಿಷಿಯನ್ ಯುವತಿಗೆ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ!

ಬೆಂಗಳೂರು, (ಸೆಪ್ಟೆಂಬರ್ 27): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿಕೃತ ಕಾಮಿಗಳ ಸಂಖ್ಯೆ ಹೆಚ್ಚಾಗಿತ್ತಿದೆ. ಇತ್ತೀಚೆಗೆ ಕಬ್ಬನ್ ಪಾರ್ಕ್‌ನಲ್ಲೊಬ್ಬ, ಜಯನಗರದ ಮಹಿಳಾ ಕಾಲೇಜಿನ ಬಳಿ ಒಬ್ಬ ತಮ್ಮ ಮ್ಮ ಖಾಸಗಿ ಅಂಗಾಂಗವನ್ನು ತೋರಿಸಿ ವಿಕೃತಿ ಮೆರೆದಿದ್ದ. ಇದೀಗ ಇದೇ ರೀತಿ ಮತ್ತೊಂದು ಪ್ರಕರಣ…

ಮಂಗಳೂರು : ಕುಲಶೇಖರದಲ್ಲಿ 2 ಬೈಕುಗಳ ಮಧ್ಯೆ ಅಫಘಾತ, ರಸ್ತೆಗೆಸೆಯಲ್ಪಟ್ಟ ಸವಾರ ಚಂದನ್ ಮೇಲೆ ಹರಿದ ಬಸ್..!

ಮಂಗಳೂರು : ಎರಡು ಬೈಕ್‌ಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಬಸ್ಸೊಂದು ಹರಿದ ಪರಿಣಾಮ ಬೈಕೊಂದರ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರು ನಗರದ ಕುಲಶೇಖರ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಚಂದನ್(20) ಎಂದು ಗುರುತಿಸಲಾಗಿದೆ. ಕುಲಶೇಖರ ಸೆಕ್ರೇಡ್…

ಕೆಯ್ಯರು: ಪಡಿತರ ಅಕ್ಕಿ ಪಡೆಯಲು ಬಂದ ಮಹಿಳೆಯ ಮಾನಭಂಗ ಯತ್ನ -ಆರೋಪ: ಪೊಲೀಸ್ ದೂರು

ಪುತ್ತೂರು: ಸರಕಾರದ ಉಚಿತ ಪಡಿತರ ಅಕ್ಕಿ ಪಡೆಯಲು ಬಂದ ಮಹಿಳೆಯೋರ್ವರ ಮೇಲೆ ರೇಷನ್ ಅಂಗಡಿ ಸಿಬ್ಬಂದಿ ಮಾನಭಂಗಕ್ಕೆ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ಪೊಲೀಸರಿಗೆ ದೂರು ನೀಡಿದ ಘಟನೆ ಕೆಯ್ಯರಿನಿಂದ ವರದಿಯಾಗಿದೆ. ಸೆ.27ರಂದು ಬೆಳಿಗ್ಗೆ ಸ್ಥಳೀಯ ಮಹಿಳೆಯೋರ್ವರು ಪಡಿತರ ಅಕ್ಕಿ…

Join WhatsApp Group
error: Content is protected !!