Category: ಕ್ರೈಂ

ಮಕ್ಕಳ ಜೊತೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹಸೀನಾ ತಾಜ್!!

ತುಮಕೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಹಸೀನಾ ತಾಜ್ (35), ಅಫೀಜ್ (8), ಅಲ್ಕೀಜ್ (4) ಆತ್ಮಹತ್ಯೆ ಮಾಡಿಕೊಂಡವರು. ಜಿಲ್ಲೆಯ ಮಧುಗಿರಿ ತಾಲೂಕಿನ ಸಿದ್ದಪುರ ಕೆರೆಯಲ್ಲಿ…

ಪುತ್ತೂರು : 2 ಕೋಟಿ ಸಾಲ ಬಾಕಿ : ಮರುಪಾವತಿಗಾಗಿ ಮನೆಗೆ ಹೋದ SBI ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ : ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲು

ಪುತ್ತೂರು:2ಕೋಟಿ ಸಾಲ ಮರುಪಾವತಿ ವಿಚಾರವಾಗಿ ವ್ಯಕ್ತಿಯೊಬ್ಬರ ಮನೆಗೆ ಹೋದ ಬ್ಯಾಂಕ್ ಮ್ಯಾನೇಜರ್ ಒಬ್ಬರನ್ನು ಪಿಸ್ತೂಲ್ ತೋರಿಸಿ ಬೆದರಿಸಿದ ಆರೋಪ ಕೇಳಿ ಬಂದಿದ್ದು ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ದೂರಿನ ವಿವರ : ಪ್ರಕರಣದ…

Watch Video : ಕೇರಳದಲ್ಲಿ ಸಿನಿಮೀಯ ಶೈಲಿಯಲ್ಲಿ ‘2.5 ಕೆಜಿ ಚಿನ್ನ’ ದರೋಡೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ತ್ರಿಶೂರ್ : ತ್ರಿಶೂರ್’ನಲ್ಲಿ ಬುಧವಾರ (ಸೆಪ್ಟೆಂಬರ್ 25) ಬೆಳಿಗ್ಗೆ 11 ಗಂಟೆಗೆ ಚಿನ್ನದ ವ್ಯಾಪಾರಿ ಮತ್ತು ಅವರ ಸಹಚರನ ಮೇಲೆ ಹಲ್ಲೆ ನಡೆಸಿ ಹಗಲು ದರೋಡೆ ಮಾಡಲಾಗಿದ್ದು, ಇದರ ಪರಿಣಾಮವಾಗಿ 2.5 ಕೆಜಿ ಚಿನ್ನ ಕಳವು ಮಾಡಲಾಗಿದೆ. ಕೊಯಮತ್ತೂರಿನಿಂದ ತ್ರಿಶೂರ್’ಗೆ ಚಿನ್ನವನ್ನ…

ಶಿರೂರು ಗುಡ್ಡ ಕುಸಿತ ಕಾರ್ಯಾಚರಣೆ ಅಪ್‌ಡೇಟ್‌ ಕೊಟ್ಟ ಸಿದ್ದರಾಮಯ್ಯ

ಕಾರವಾರ, ಸೆಪ್ಟೆಂಬರ್ 26: ಅಂಕೋಲ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದ ಬಳಿಕ ನಡೆದ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮೂರನೇ ಬಾರಿ ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಲಾರಿ, ಶವ ಬುಧವಾರ ಪತ್ತೆಯಾಗಿದೆ. ಜುಲೈ 16ರಂದು ಮಳೆಯ…

BIG NEWS: ಪುಣೆ ಉದ್ಯಮಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಆತ್ಮಹತ್ಯೆ; ಮೂವರು ಆರೋಪಿಗಳು ಅರೆಸ್ಟ್

ಕಾರವಾರ: ಕಾರವಾರದ ಹಣಕೋಟಾದಲ್ಲಿ ಪುಣೆ ಉದ್ಯಮಿ ವಿನಾಯಕ ನಾಯ್ಕ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ವಿನಾಯಕ ನಾಯ್ಕ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಗೋವಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರೋಪಿ ಉದ್ಯಮಿ ಗುರುಪ್ರಸಾದ್ ರಾಣೆ ಗೋವಾದ ಮಾಂಡವಿ…

ಉಪ್ಪಳ :ಖಾಲಿಯ ರಫೀಕ್‌ ಕೊಲೆ ಪ್ರಕರಣ; ನಾಲ್ವರು ಆರೋಪಿಗಳ ಖುಲಾಸೆ

ಮಂಗಳೂರು, ಸೆ.25: ಕಾಸರಗೋಡು ಜಿಲ್ಲೆಯ ಉಪ್ಪಳ, ಕನ್ಯಾನ ಸೇರಿದಂತೆ ಕೇರಳ ಗಡಿಭಾಗದಲ್ಲಿ ನಟೋರಿಯಸ್ ರೌಡಿಯಾಗಿದ್ದ ಕಾಲಿಯಾ ರಫೀಕ್ ನನ್ನು ಕೊಲೆಗೈದ ಪ್ರಕರಣದಲ್ಲಿ ಎಲ್ಲ ಒಂಬತ್ತು ಮಂದಿ ಆರೋಪಿಗಳನ್ನು ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆಗೊಳಿಸಿ ತೀರ್ಪು ನೀಡಿದೆ.…

ಸ್ವಗ್ರಾಮದ ಸ್ಮಶಾನದ ಬಳಿ ಬದುಕು ಅಂತ್ಯಗೊಳಿಸಿದ ಮಹಾಲಕ್ಷ್ಮಿ ಕೊಲೆ ಶಂಕಿತ ಆರೋಪಿ ರಂಜನ್ ರಾಯ್ !

ಭುವನೇಶ್ವರ(ಸೆ.25) ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮಿ ಮಹಿಳೆ ಕೊಲೆ ಹಾಗೂ ದೇಹವನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟ ಪ್ರಕರಣದ ಶಂಕಿತ ಆರೋಪಿ ಮುಕ್ತಿ ರಂಜನ್ ರಾಯ್ ಸಾವಿಗೆ ಶರಣಾಗಿದ್ದಾನೆ. ನೇಪಾಳಿ ಮೂಲದ ಮಹಾಲಕ್ಷ್ಮಿ ಹತ್ಯೆಗೈದು ನಾಪತ್ತೆಯಾಗಿದ್ದ ಒಡಿಶಾ ಮೂಲದ ಮುಕ್ತಿ ರಂಜನ್ ಇದೀಗ ಶವವಾಗಿ ಪತ್ತೆಯಾಗಿದ್ದಾನೆ.ತನ್ನ…

ಮಹಾಲಕ್ಷ್ಮೀ ಬರ್ಬರ ಹತ್ಯೆ: ಕೊಲೆ ಆರೋಪಿ ಮುಕ್ತಿ ರಂಜನ್ ಆತ್ಮಹತ್ಯೆ

ಬೆಂಗಳೂರು: ವೈಯಾಲಿಕಾವಲ್ ನಲ್ಲಿ ಮಹಾಲಕ್ಷ್ಮಿ ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಿ ದೇಹವನ್ನು 59 ತುಂಡುಗಳಾಗಿ ಕತ್ತರಿಸಿದ ಹಂತಕ ಮುಕ್ತಿ ರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಮುಕ್ತಿ ರಂಜನ್ ರಾಯ್ ಪಶ್ಚಿಮ ಬಂಗಾಳಕ್ಕೆ ಹೋಗಿದ್ದಾನೆ ಎಂದು…

ಬೆಂಗಳೂರು ವೈಯಾಲಿಕಾವಲ್ ನೇಪಾಳಿ ಕನ್ನಡತಿ ಮಹಾಲಕ್ಷ್ಮಿ ಕೊಲೆ ಆರೋಪಿ ಇವನೇ ನೋಡಿ..!

ಬೆಂಗಳೂರು (ಸೆ.25): ಕಳೆದ ಮೂರ್ನಾಲ್ಕು ದಿನಗಳಿಂದ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರು ಮಹಿಳೆಯ ಭೀಕರ ಕೊಲೆ ಪಗ್ರಕರಣದ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಬೆಂಗಳೂರಿನ ವೈಯಾಲಿಕಾವಲ್ ಮನೆಯಲ್ಲಿ ವಾಸವಾಗಿದ್ದ ನೇಪಾಳಿ ಕನ್ನಡತಿ ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಲೆ ಮಾಡಿ ಆಕೆಯ ದೇಹದ ಮಾಂಸವನ್ನು…

BIG NEWS: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು

ಯಾ ದಗಿರಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಶೋಭಾ ಯಾತ್ರೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಯಾದಗಿರಿಯಲ್ಲಿ ಸೆ.21ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಪ್ರತಾಪ್ ಸಿಂಹ,…

Join WhatsApp Group
error: Content is protected !!