Category: ಕ್ರೈಂ

ಪುರುಷರಕಟ್ಟೆಯಲ್ಲಿ ಕಾರು- ಆಕ್ಟಿವಾ ಭೀಕರ ಅಪಘಾತ

ಆಕ್ಟಿವಾ ಸವಾರ ಹೋಳಿಗೆ ವ್ಯಾಪಾರಿ ಪುರುಷರಕಟ್ಟೆ   ನಿವಾಸಿ ಗಣೇಶ್ ಗಂಭೀರ

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಪುರುಷರಕಟ್ಟೆಯಲ್ಲಿ ಸೆ.21 ರಂದು ರಾತ್ರಿ ನಡೆದಿದೆ. ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬ್ರೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದಿದೆ.…

ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೊ: ಆರೋಪಿ ಕುಶಾಲ್ ಪೊಲೀಸ್ ವಶಕ್ಕೆ

ರಾಮನಗರ: ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ತನ್ನ ಮೊಬೈಲ್‌ನಿಂದ ವಿಡಿಯೊ ಸೆರೆ ಹಿಡಿಯುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಕುಂಬಳಗೋಡು ಠಾಣೆ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ದೊಡ್ಡಬೆಲೆ ರಸ್ತೆಯಲ್ಲಿರುವ ಎಸಿಎಸ್‌ ಎಂಜಿನಿಯರ್ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗದ 7ನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ ಚಿಕ್ಕಗೊಲ್ಲರಹಟ್ಟಿ ಕುಶಾಲ್, ಪೊಲೀಸರು…

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ. ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ನವದೆಹಲಿ: ವೇಗವಾಗಿ ಚಲಿಸುತ್ತಿದ್ದ ಬೈಕಿಗೆ ರಾಂಗ್ ರೂಟ್ ನಲ್ಲಿ ಬಂದ ಕಾರೊಂದು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುಗ್ರಾಮ್‌ನಲ್ಲಿ ಕಳೆದ ಭಾನುವಾರ ಸಂಭವಿಸಿದ್ದು ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೃತ…

ವಿಟ್ಲ : ಅಣ್ಣನಿಂದ ತಮ್ಮನ ಕೊಲೆ ಪ್ರಕರಣ : ಆರೋಪಿ ಐತಪ್ಪ ನಾಯ್ಕಗೆ ಜೀವಾವಧಿ ಶಿಕ್ಷೆ!

ವಿಟ್ಲ : ಕನ್ಯಾನ ಗ್ರಾಮದ ನಂದರಬೆಟ್ಟು ಎಂಬಲ್ಲಿ ಅಣ್ಣ ತನ್ನ ತಮ್ಮನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಜೀವವಧಿ ಶಿಕ್ಷೆ ನೀಡಿ ಆದೇಶಿಸಿದೆ. ದಿನಾಂಕ 11-05-2022 ರಂದು ಕನ್ಯಾನ ಗ್ರಾಮದ ನಂದರಬೆಟ್ಟು ಎಂಬಲ್ಲಿ ಬಾಳಪ್ಪ ನಾಯ್ಕ ಮತ್ತು ಐತ್ತಪ್ಪ…

ಮಂಗಳೂರು: ಭೀಕರ ರಸ್ತೆ ಅಪಘಾತ,ಯೆನಪೋಯ ಕಾಲೇಜಿನ ವಿದ್ಯಾರ್ಥಿ ಜಾಸೀಮ್  ಮೃತ್ಯು

ಮಂಗಳೂರು , ಸೆ.20: ನಗರದ ಕುಂಟಿಕಾನ ಪ್ಲೈಓವರ್‌ನ ಮೇಲೆ ಲಾರಿಯೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಿವಾಸಿ ಜಾಸಿಮ್ (18) ಮೃತಪಟ್ಟ ವಿದ್ಯಾರ್ಥಿ. ನಗರ ಹೊರಲವಲಯದ ಕೂಳೂರಿನಲ್ಲಿರುವ ಖಾಸಗಿ ಕಾಲೇಜಿನಲ್ಲಿ…

ಸೂಟ್‌ಕೇಸ್‌ನಲ್ಲಿ ತುಂಡಾಗಿ ಕತ್ತರಿಸಿದ ಮಹಿಳೆಯ ಶವ ಪತ್ತೆ

ಚೆನ್ನೈ: ಇಂದು ಬೆಳಗ್ಗೆ ಚೆನ್ನೈನಲ್ಲಿ ರಸ್ತೆ ಬದಿಯಲ್ಲಿ ಎಸೆದಿದ್ದ ಸೂಟ್‌ಕೇಸ್‌ನಲ್ಲಿ ಮಹಿಳೆಯ ಛಿದ್ರಗೊಂಡ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯನ್ನು ಬೇರೆಡೆ ಕೊಲೆ ಮಾಡಿ ಸೂಟ್‌ಕೇಸ್ ಅನ್ನು ತೊರೈಪಾಕ್ಕಂನ ಐಟಿ ಕಾರಿಡಾರ್‌ಗೆ ಹೊಂದಿಕೊಂಡಿರುವ ವಸತಿ ಪ್ರದೇಶದಲ್ಲಿ ಬಿಸಾಡಲಾಗಿದೆ ಎಂದು ಪೊಲೀಸರು…

ಮಂಗಳೂರು: ಲಂಚ ಪ್ರಕರಣ, ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಜೂನಿಯರ್ ಇಂಜಿನಿಯರ್, ಮುಖ್ಯಾಧಿಕಾರಿ ಲೋಕಾ ಬಲೆಗೆ

ಮಂಗಳೂರು : ಲಂಚ ಪ್ರಕರಣದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್‌ಪಿ ಎಂ ಎ ನಟರಾಜ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್…

ನಿಮಗೂ ಈ ರೀತಿ ಕರೆ ಬರಬಹುದು ಎಚ್ಚರ! ಪೊಲೀಸರ ವೇಷದಲ್ಲಿ ವಿಡಿಯೋ ಕಾಲ್ ಮಾಡಿ ಹಣ ಪೀಕುವ ದುಷ್ಟರು

ಪೊಲೀಸರ ವೇಷ ಧರಿಸಿ ವಿಡಿಯೋ ಕಾಲ್ ಮಾಡಿ ಲೈವ್‌ನಲ್ಲಿಯೇ ವ್ಯಕ್ತಿಯನ್ನು ಹಿಡಿದಿಟ್ಟು (ಡಿಜಿಟಲ್ ಅರೆಸ್ಟ್) ವಿಚಾರಣೆ ಹೆಸರಲ್ಲಿ ಆತನ ಎಲ್ಲ ಮಾಹಿತಿ ಪಡೆದು ಬ್ಯಾಂಕ್ ಖಾತೆಯಿಂದ ಹಣ ಎಗರಿಸುವ ದಂಧೆ ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ!ಇಂಥದ್ದೊಂದು ಪ್ರಕರಣಕ್ಕೆ ವಿಜಯಪುರದ ರಹೀಂ ನಗರದ ನಿವಾಸಿ…

ಭಕ್ತಕೋಡಿಯಲ್ಲಿ ಬೈಕ್-ಶಾಲಾ ವಾಹನ ನಡುವೆ ಅಪಘಾತ
ಬೈಕ್ ಸವಾರನಿಗೆ ಗಂಭೀರ ಗಾಯ

ಮಾನವೀಯತೆ ಮೆರೆದ ಸರ್ವೆ ಸೌಹಾರ್ದ ವೇದಿಕೆಯ ಅಧ್ಯಕ್ಷ 

ಪುತ್ತೂರು: ಬೈಕ್ ಮತ್ತು ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭಿರ ಗಾಯಗೊಂಡಿರುವ ಘಟನೆ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ಸೆ.19ರಂದು ನಡೆದಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ನವಾಝ್ ಎಣ್ಮೂರು ಎಂಬವರು ಚಲಾಯಿಸುತ್ತಿದ್ದ ಯಮಹಾ ಎಫ್‌ಝಡ್ ಬೈಕ್ ಮತ್ತು…

ಮಂಡ್ಯ ನಾಗಮಂಗಲ ಗಲಭೆ ಪ್ರಕರಣ: ಮತ್ತೊಬ್ಬ ಅಧಿಕಾರಿಯ ತಲೆದಂಡ

ಮಂಡ್ಯ, ಸೆಪ್ಟೆಂಬರ್​ 19: ಜಿಲ್ಲೆಯ ನಾಗಮಂಗಲ ಗಲಭೆ ಕೇಸ್ (Nagamangala Violence) ಸಂಬಂಧ ಮತ್ತೊಬ್ಬ ಅಧಿಕಾರಿಯ ತಲೆದಂಡವಾಗಿದೆ. ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ನಾಗಮಂಗಲ ಡಿವೈಎಸ್‌ಪಿ ಡಾ.ಸುಮೀತ್ ಅಮಾನತುಗೊಳಿಸಿ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ. ಡಾ.ಸುಮೀತ್ ಜಾಗಕ್ಕೆ…

Join WhatsApp Group
error: Content is protected !!