ಚಾಕು ಇರಿತಕ್ಕೊಳಗಾದ ನಟ ಸೈಫ್ ಅಲಿ ಖಾನ್ ಗಂಭೀರ! ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಮೂವರು ಅರೆಸ್ಟ್!
ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ (Actor Saif Ali Khan Attacked) ಅವರ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾದ ಕೆಲವೇ ಗಂಟೆಗಳಲ್ಲಿ ಮುಂಬೈ ಪೊಲೀಸರು ಮಿಂಚಿನ ಕಾರ್ಯಾಚಾರಣೆ ನಡೆಸಿ ಮೂವರು ಶಂಕಿತರನ್ನು ಬಂಧಿಸಿದ್ದಾರೆ.ಪೊಲೀಸರು ನೀಡಿದ ಮಾಹಿತಿ ಪ್ರಕಾರ,…
