ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ! ಅಸಲಿ ಕಾರಣ ಇಲ್ಲಿದೆ..!
ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಮಹಿಳಾ ಮೋರ್ಚಾದ ಜನರಲ್ ಸೆಕ್ರೆಟರಿ ಮಂಜುಳಾ ಅವರು ಮಂಗಳವಾರ ಬೆಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮತ್ತಿಕೆರೆಯಲ್ಲಿರುವ ತಮ್ಮ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಮಂಜುಳಾ (42) ಆತ್ಮಹತ್ಯೆಗೆ ಶರಣಾಗಿದ್ದಾಳೆ.…