ವಿಟ್ಲ ಪೊಲೀಸರ ಕಾರ್ಯಾಚರಣೆ.. ಕುಖ್ಯಾತ ಕಳ್ಳರಿಬ್ಬರ ಬಂಧನ ಗ್ಯಾಸ್ ಹಂಡೆ, ಮನೆ ಕಳ್ಳತನ ನಡೆಸುತ್ತಿದ್ದ ನಟೋರಿಯಸ್ ಖದೀಮರು
ವಿಟ್ಲ : ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್ ಠಾಣಾ ಸರಹದ್ದಿನ ಕಳವು ಪ್ರಕರಣಗಳ ಪತ್ತೆಯಲ್ಲಿ ತೊಡಗಿದ್ದ ವಿಟ್ಲ ಠಾಣಾ ಅಪರಾದ ತಂಡದ ಸಿಬ್ಬಂದಿಗಳು ಅ.29 ರಂದು ಬಂಟ್ವಾಳ ತಾಲೂಕು ಮಾಣಿ ಜಂಕ್ಷನ್ ನಲ್ಲಿ ಇಬ್ಬರು…
