ಕೋರ್ಟ್ ಬಾಗಿಲಲ್ಲೇ ಜಗಳ: ಆಸ್ತಿ ಕೈತಪ್ಪಿದ್ದಕ್ಕೆ ಗಂಡನ ಮೇಲೆ ಹಲ್ಲೆ ಮಾಡಿದ ಪತ್ನಿ..ವಿಡಿಯೋ ವೈರಲ್
ಇ ತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ಭಾರೀ ಸಂಚಲನ ಮೂಡಿಸಿದೆ. ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆಯೊಬ್ಬಳು ತನ್ನ ಪತಿಯ ಜುಟ್ಟು ಹಿಡಿದು ಎಳೆದಾಡುತ್ತಾ, ಥಳಿಸುತ್ತಾ ಹಲ್ಲೆ ನಡೆಸುತ್ತಿರುವ ದೃಶ್ಯಗಳು ವೈರಲ್ ಆಗಿವೆ. ವಿಚ್ಛೇದನ ಪ್ರಕರಣದಲ್ಲಿ ಜೀವನಾಂಶ (ಅಲಿಮನಿ) ನಿರಾಕರಣೆಯಿಂದ ಕೆರಳಿದ…
