ಹಾಸ್ಟೆಲ್ ವಾರ್ಡನ್ ಸೇರಿ ಹಲವರ ಮೇಲೆ ವಿದ್ಯಾರ್ಥಿ ದಾಳಿ | ಓರ್ವ ಬಾಲಕ ಸಾವು, ಹಲವರಿಗೆ ಗಾಯ
ಳ್ಳಾರಿ: 9ನೇ ತರಗತಿ ವಿದ್ಯಾರ್ಥಿಯು ರಾಡ್‌ನಿಂದ ದಾಳಿ ನಡೆಸಿದ ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದು, ವಾರ್ಡನ್ ಸೇರಿ ಹಲವರಿಗೆ ಗಾಯವಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಖಾಸಗಿ ಶಾಲೆಯ ಹಾಸ್ಟೆಲ್‌ವೊಂದರಲ್ಲಿ ಈ ಘಟನೆ ನಡೆದಿದೆ. ಕಬ್ಬಿಣದ ರಾಡ್‌ನಿಂದ ಬಲವಾದ ಪೆಟ್ಟು ಬಿದ್ದು ಓರ್ವ…
