‘Saven Thursday Sixtey’ ಬರೆದ ಶಿಕ್ಷಕ ಅಮಾನತು..!!!
ಸಿರ್ಮೌರ್ (ಹಿಮಾಚಲ ಪ್ರದೇಶ): ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಬರೆದ ಚೆಕ್ನ ಕಾಗುಣಿತ ದೋಷ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಅವರ ವಿರುದ್ಧ ಶಿಕ್ಷಣ ಇಲಾಖೆ ಗಂಭೀರ ಕ್ರಮ ಕೈಗೊಂಡಿದೆ. ರೋಹ್ನಾಟ್ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯ ಚಿತ್ರಕಲಾ ಶಿಕ್ಷಕ ಅಟ್ಟರ್ ಸಿಂಗ್…
