Category: ಕ್ರೈಂ

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆಗೆ ನೆತನ್ಯಾಹು ಒಪ್ಪಿಗೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಗಾಝಾದ ಮೇಲಿನ ಇಸ್ರೇಲ್ ನ ಯುದ್ಧವನ್ನು ಅಂತ್ಯಗೊಳಿಸಲು 20 ಅಂಶಗಳ ಯೋಜನೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಪ್ಪಿಕೊಂಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಓವಲ್ ಕಚೇರಿಯಲ್ಲಿ ಇಬ್ಬರು ನಾಯಕರ ನಡುವಿನ ಮಹತ್ವದ ಮಾತುಕತೆ ನಂತರ ಶ್ವೇತಭವನ ಈ…

ಎಕೆಎಂಎಸ್ ಸೈಫ್ ಕೊಲೆ ಪ್ರಕರಣ: ಬಲಗೈ ಬಂಟ ಸೇರಿದಂತೆ ಮೂವರು ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ

ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಸಾಲ್ಮರದ ಮನೆಯಲ್ಲಿ ಶನಿವಾರ ನಡೆದ ಎಕೆಎಂಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಅತ್ರಾಡಿ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಆರೋಪಿಗಳಾದ ಮಹಮದ್…

ಗುಂಡ್ಯ :ಆಂಬುಲೆನ್ಸ್‌ಗೆ ದಾರಿ ನೀಡದೆ ಅಡ್ಡಿಪಡಿಸಿದ ಕಾರಿಗೆ ₹6000 ದಂಡ..!!

ಮಂಗಳೂರು: ಕೆಎಂಸಿ ಆಸ್ಪತ್ರೆಯ ಆಂಬುಲೆನ್ಸ್‌ನ್ನು ಅಡ್ಡಿಪಡಿಸಿದ ಕಾರಿಗೆ ಪೊಲೀಸರು ₹6000 ದಂಡ ವಿಧಿಸಿರುವ ಘಟನೆ ನಡೆದಿದೆ. ಸೆಪ್ಟೆಂಬರ್ 29ರಂದು ಬೆಂಗಳೂರಿನಿಂದ ಮಂಗಳೂರಿಗೆ ಮಗುವನ್ನು ಕರೆದುಕೊಂಡು ಬರುತ್ತಿದ್ದ ಆಂಬುಲೆನ್ಸ್‌ ಗುಂಡ್ಯ ಬಳಿ ತಲುಪಿದಾಗ, ಮುಂದಿನಿಂದ ತೆರಳುತ್ತಿದ್ದ ಕಾರೊಂದು ದಾರಿ ಮಾಡಿಕೊಡದೆ ಅಡ್ಡಿ ಪಡಿಸಿತು…

ಬಂಟ್ವಾಳ: ಇಂಟರ್‌ ಲಾಕ್‌ ಘಟಕಕ್ಕೆ ದಾಳಿ ಸಿಸಿ ಕ್ಯಾಮರಾ ಧ್ವಂಸ – ದೇವರ ಪೋಟೋ ಸುಟ್ಟು ಹಾಕಿದ ಪ್ರಕರಣ – ಇಬ್ಬರು ಅಪ್ರಾಪ್ತರು ವಶ..!!

ಬಂಟ್ವಾಳ: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಪಾಲಾಸ್ತಡ್ಕದಲ್ಲಿರುವ ಪಿ.ಬಿ. ಇಂಡಸ್ಟ್ರೀಸ್ ಇಂಟರ್‌ ಲಾಕ್‌ ಘಟಕದಲ್ಲಿ ನಡೆದ ದಾಳಿ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಿರ್ಯಾದಿದಾರರಾದ ಆನಂದಗೌಡರವರು ಪತ್ನಿಯ ಹೆಸರಿನಲ್ಲಿ ಈ ಘಟಕವನ್ನು ನಡೆಸುತ್ತಿದ್ದು, ಘಟಕದಲ್ಲಿ ಸಿಸಿ ಕ್ಯಾಮಾರಗಳನ್ನು…

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣ – 24 ಗಂಟೆಯೊಳಗೆ ಮಹಿಳೆ ಬಂಧನ

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದ ಚಿನ್ನದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಕೇವಲ 24 ಗಂಟೆಯೊಳಗೆ ಆರೋಪಿತೆಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಸೆ. 26ರಂದು ರಾತ್ರಿ 8:50ರ ಸುಮಾರಿಗೆ ದೇವಿಪ್ರಿಯಾ ಎಂಬ ಭಕ್ತಿಯ ಬ್ಯಾಗ್‌ನ ಜಿಪ್ ತೆರೆಯಲಾಗಿದ್ದು, ಅದರಲ್ಲಿ ಇಟ್ಟುಕೊಂಡಿದ್ದ ಸುಮಾರು…

ಮಂಗಳೂರು ಚಿನ್ನದ ಗಟ್ಟಿ ದರೋಡೆ ಪ್ರಕರಣದಲ್ಲಿ 5 ಮಂದಿ ಆರೋಪಿ ಬಂಧನ

ಮಂಗಳೂರು: ನಗರದ ಚಾಯ್ಸ್ ಗೋಲ್ಡ್ ಅಂಗಡಿಯ ಕೆಲಸಗಾರನನ್ನು ಅಪಹರಿಸಿ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿದ ಪ್ರಕರಣದಲ್ಲಿ ಮಂಗಳೂರು ಪೊಲೀಸರು 5 ಮಂದಿಯನ್ನು ಸೆಪ್ಟೆಂಬರ್ 29ರಂದು ದಸ್ತಗಿರಿ ಮಾಡಿದ್ದಾರೆ. ಸೆಪ್ಟೆಂಬರ್ 26ರಂದು ರಾತ್ರಿ 8.45ರ ಸುಮಾರಿಗೆ, ಚಾಯ್ಸ್ ಗೋಲ್ಡ್ ಅಂಗಡಿಯ ಕೆಲಸಗಾರ ಮುಸ್ತಾಫ…

ಪುತ್ತೂರು KSRTC ಬಸ್ ನಿಲ್ದಾಣದಲ್ಲಿ ಕೈ ಕುಯ್ದುಕೊಂಡ ಕೇರಳ ಮೂಲದ ವ್ಯಕ್ತಿ..!!

ಪುತ್ತೂರು: ಪುತ್ತೂರು ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣದಲ್ಲಿ ಭಾನುವಾರ ರಾತ್ರಿ ವ್ಯಕ್ತಿಯೋರ್ವ ತನ್ನದೇ ಕೈ ಕುಯ್ದುಕೊಂಡ ಘಟನೆ ನಡೆದಿದೆ. ಕೇರಳ ಮೂಲದ ವ್ಯಕ್ತಿ ಎಂದು ಗುರುತಿಸಲ್ಪಟ್ಟಿದ್ದು, ಏಕೆ ಈ ರೀತಿಯ ಕೃತ್ಯಕ್ಕೆ ಮುಂದಾದರು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಪ್ರಾಥಮಿಕ…

ಬಜೆ : ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ: ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು..!!

ಮಂಗಳೂರು; ಹಿಂದೂ ಜಾಗರಣ ವೇದಿಕೆ ಮುಖಂಡ ಸಮಿತ್ ರಾಜ್ ವಿರುದ್ಧ ಯುವತಿಯ ಮೇಲೆ ಅತ್ಯಾಚಾರವೆಸಗಿ, ನಗ್ನ ಫೋಟೋಗಳನ್ನು ಇಟ್ಟುಕೊಂಡು ಬೆದರಿಸಿ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಕೇಳಿ ಬಂದಿದ್ದು ಶನಿವಾರ ಬಜ್ಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇರುವೈಲು ಗ್ರಾಮದ ಯುವತಿಯೋರ್ವಳನ್ನು…

ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

ಚಲಿಸುತ್ತಿದ್ದ ಕಾರಿನಿಂದಲೇ ಅಡಿಕೆ ವ್ಯಾಪಾರಿಗೆ ಸೇರಿದ 1 ಕೋಟಿಗೂ ಹೆಚ್ಚು ಹಣವನ್ನು ದರೋಡೆ ಮಾಡಿದ್ದ ಎಂಟು ಮಂದಿಯ ಒಂದು ದೊಡ್ಡ ಗ್ಯಾಂಗ್ ಅನ್ನು ಬೆಂಗಳೂರಿನ ಹುಳಿಮಾವು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಕೃತ್ಯ ನಡೆದ ಕೇವಲ 15 ನಿಮಿಷದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ…

ವಿದ್ಯಾರ್ಥಿನಿಯ ಅಪಹರಿಸಿ ಅತ್ಯಾಚಾರ ಪ್ರಕರಣ: ಓರ್ವನ ಬಂಧನ

ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಕಾಡಿನಲ್ಲಿ ಅತ್ಯಾಚಾರ ಮಾಡಿ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಬೆದರಿಕೆ ಹಾಕಿದ ಘಟನೆ ಶಿಗ್ಗಾಂವಿ ತಾಲೂಕಿನ ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಸೆ.26ರಂದು ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಮಮದಾಪುರ ಗ್ರಾಮದ ಅಭಿಷೇಕ್…

Join WhatsApp Group
error: Content is protected !!