ಮರಳಿ ಬಂದ ನೌಫಲ್ – ನಸ್ರೀನಾ ಜೋಡಿ ಮತ್ತೆ ನಾಪತ್ತೆ
ನಾಪತ್ತೆಯಾಗಿ ಬಳಿಕ ಮರಳಿ ಬಂದ ಯುವಕ ಹಾಗೂ ಯುವತಿ ಮತ್ತೆ ನಾಪತ್ತೆಯಾಗಿದ್ದಾರೆಂದು ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ವಿವಾಹ ಮಾಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಇವರು ಮತ್ತೆ ನಾಪತ್ತೆಯಾಗಿದ್ದಾರೆನ್ನಲಾಗಿದೆ. ಇಚ್ಲಂಪಾಡಿ ಕೊಡ್ಯಮ್ಮೆ ಉಜಾರು ಹೌಸ್ನ ಅಹಮ್ಮದ್ ನೌಫಲ್ (30) ನಾಪತ್ತೆಯಾಗಿದ್ದು, ಈ ಸಂಬಂಧ…
