ಹೆಲ್ಮೆಟ್ನಿಂದ ಬಸ್ನ ಗಾಜು ಒಡೆದು ಪರಾರಿಯಾದ ಸವಾರ
ಸ್ಕೂಟರ್ ಸವಾರನೋರ್ವ ಹೆಲ್ಮೆಟ್ನಿಂದ ಕೆಎಸ್ಸಾರ್ಟಿಸಿ ಬಸ್ನ ಗಾಜು ಒಡೆದು ಪರಾರಿಯಾದ ಘಟನೆ ರವಿವಾರ ರಾತ್ರಿ ಪಡೀಲ್ ಸಮೀಪದ ಅಳಪೆಯಲ್ಲಿ ಸಂಭವಿಸಿದೆ. ಬಸ್ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ಸ್ಕೂಟರ್ ಸವಾರ ಅಳಪೆ ಬಳಿ ಅಡ್ಡ ಬಂದಿದ್ದಾನೆ. ಇದನ್ನು ಚಾಲಕ ಪ್ರಶ್ನಿಸಿದ್ದು ಆಗ ಸವಾರ…
