Category: ಕ್ರೈಂ

ಮಂಗಳೂರು :ಅಪಾರ್ಟ್‌ಮೆಂಟ್‌ನ 5ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕ ಸಾವು

ಮಂಗಳೂರು,ಮಾ.16-ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ. ಮಂಗಳೂರಿನ ಮೇರಿಹಿಲ್‌ನಲ್ಲಿರುವ ಮಾತಾ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಈ ದುರಂತ ಸಂಭವಿಸಿದೆ. ಮೃತ ಬಾಲಕನನ್ನು ಸಮರ್ಜಿತ್ (13) ಎಂದು ಗುರುತಿಸಲಾಗಿದೆ. ಬಾಲಕ ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ…

ಸುದೀಕ್ಷಾ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಕಡಲತೀರದಲ್ಲಿ ಬಟ್ಟೆ‌ ಪತ್ತೆ

ಡೊಮಿನಿಕನ್ ರಿಪಬ್ಲಿಕ್‌ನ ಕಡಲತೀರದಲ್ಲಿ ಭಾರತೀಯ ವಿದ್ಯಾರ್ಥಿನಿ ಸುದೀಕ್ಷಾ ಕೊಣಂಕಿ ನಾಪತ್ತೆಯಾಗಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸುದೀಕ್ಷಾಳ ಬಟ್ಟೆಗಳು ಕಡಲತೀರದ ಲಾಂಜ್ ಕುರ್ಚಿಯ ಮೇಲೆ ಪತ್ತೆಯಾಗಿವೆ. ಒಂದು ವಾರದ ಹಿಂದೆ ಸುದೀಕ್ಷಾ ತನ್ನ ಐವರು ಸ್ನೇಹಿತರೊಂದಿಗೆ ಡೊಮಿನಿಕನ್ ರಿಪಬ್ಲಿಕ್‌ಗೆ ಪ್ರವಾಸಕ್ಕೆ ಹೋಗಿದ್ದರು.…

₹75 ಕೋಟಿ ಮೌಲ್ಯದ ಎಂಡಿಎಂಎ ವಶ; ಇಬ್ಬರು ವಿದೇಶಿ ಮಹಿಳೆಯರ ಬಂಧನ

ನಗರ ಸಿಸಿಬಿ ಪೊಲೀಸರು ನಿಷೇಧಿತ ಮಾದಕ ಪದಾರ್ಥ ಎಂಡಿಎಂಎ ಮಾರಾಟದ ಭಾರಿ ಜಾಲವನ್ನು ಬೇಧಿಸಿದ್ದು ದಕ್ಷಿಣ ಆಫ್ರಿಕಾದ ಇಬ್ಬರು ಮಹಿಳಾ ಪ್ರಜೆಗಳನ್ನು ಬಂಧಿಸಿದ್ದಾರೆ. ಅವರಿಂದ 37.878 ಕೆ.ಜಿ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಅದರ ಮೌಲ್ಯ ₹75 ಕೋಟಿ ಎಂದು ಪೊಲೀಸರು ಅಂದಾಜಿಸಿದ್ದಾರೆ ರಾಜ್ಯದಲ್ಲಿ…

ವೃದ್ಧೆಗೆ 50 ಲಕ್ಷ ರೂ. ವಂಚಿಸಿದ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್

ಇತ್ತೀಚೆಗೆ ತೆರೆಕಂಡ ತೆಲುಗಿನ ಲಕ್ಕಿ ಭಾಸ್ಕರ್(Lucky Bhaskar) ಸಿನಿಮಾ ಮಾದರಿಯಲ್ಲಿ ಖಾಸಗಿ ಬ್ಯಾಂಕ್ವೊಂದರ (Bank) ಉಪ ವ್ಯವಸ್ಥಾಪಕಿ ವೃದ್ಧೆಗೆ ವಂಚಿಸಿದ್ದಾಳೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಶಾಮೀಲಾಗಿದ್ದು, ಗಿರಿನಗರ ಪೊಲೀಸರು ( Girinagar Police) ಬಂಧಿಸಿದ್ದಾರೆ. ಬ್ಯಾಂಕ್ ಉಪ ವ್ಯವಸ್ಥಾಪಕಿ ಮೇಘನಾ, ಆಕೆಯ…

ರಸ್ತೆ ಮಧ್ಯೆಯೇ ಬಿಜೆಪಿ ನಾಯಕನಿಗೆ PSI ಕಪಾಳಮೋಕ್ಷ ; ವಿಡಿಯೋ ವೈರಲ್‌ | Watch

ಚಿ ತ್ರದುರ್ಗ ನಗರದ ತುರುವನೂರು ರಸ್ತೆಯ ಖಾಸಗಿ ಹೋಟೆಲ್ ಬಳಿ ತಡರಾತ್ರಿ ತುಮಕೂರು ಜಿಲ್ಲೆ ಮಧುಗಿರಿ ಬಿಜೆಪಿ ಘಟಕದ ಅಧ್ಯಕ್ಷ ಹನುಮಂತೇಗೌಡ ಗುಂಪಾಗಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪಿಎಸ್‌ಐ ಗಾದಿಲಿಂಗಪ್ಪ ಪ್ರಶ್ನಿಸಿದ್ದಕ್ಕೆ ಮಾತಿಗೆ ಮಾತು ಬೆಳೆದು ಬಿಜೆಪಿ ನಾಯಕ…

ಕೇರಳ ವ್ಲಾಗರ್‌ ಜುನೈದ್‌ ರಸ್ತೆ ಅಪಘಾತಕ್ಕೆ ಬಲಿ

ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ, ಜಾಮೀನು ವೇಳೆ ಹೊರ ಬಂದಿದ್ದ ಕೇರಳದ ಪ್ರಸಿದ್ಧ ವ್ಲಾಗರ್‌, ಕಂಟೆಂಟ್‌ ಕ್ರಿಯೇಟರ್‌, ರೀಲ್ಸ್‌ ಮೂಲಕವೇ ಜನಪ್ರಿಯನಾಗಿದ್ದ 32 ವರ್ಷದ ಜುನೈದ್‌ (Junaid) ಮಲಪ್ಪುರಂನಲ್ಲಿ ಶುಕ್ರವಾರ (ಮಾ. 14) ನಡೆದ…

ಪ್ರೀತಿಸಿ ಮದುವೆಯಾದ ಜೋಡಿಗೆ ಮನೆಯಲ್ಲಿ ಬಹಿಷ್ಕಾರ – ಮನನೊಂದ ಯುವತಿ ನೇಣಿಗೆ ಶರಣು!

ಪ್ರೀತಿಸಿ ಮದುವೆಯಾದ ಜೋಡಿಗೆ ಮನೆಯಿಂದ ಬಹಿಷ್ಕಾರ ಹಾಕಿದ ಹಿನ್ನೆಲೆಯಲ್ಲಿ ಯುವತಿ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಮಂಡ್ಯದ ಪಾಂಡವಪುರ ತಾಲ್ಲೂಕಿನ ಶಿಂಡಬೋಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಧಿಕಾ (23) ಮೃತ ದುರ್ದೈವಿ. ಗ್ರಾಮದ ಅಜಯ್ ಗೌಡ ಎಂಬ ಯುವಕ ದಾವಣಗೆರೆ ಮೂಲದ ಯುವತಿಯನ್ನು…

ಸೋಲೋ ಮ್ಯಾಚ್‌ಅನ್ನು ಸಿಕ್ಸರ್‌ ಹೊಡೆದು ಗೆಲ್ಲಿಸಿದ್ದಕ್ಕೆ ನಡೆಯಿತು ಯುವಕನ ಕೊಲೆ?ಯುವಕ ಸಾವಿನ ಸುತ್ತ ಅನುಮಾನಗಳ ಹುತ್ತ!

ಸೋಲುವ ಮ್ಯಾಚ್‌ಅನ್ನು ಸಿಕ್ಸರ್‌ ಹೊಡೆದು ಗೆಲ್ಲಿಸಿದ್ದಕ್ಕೆ ಯುವಕನೊಬ್ಬನ ಕೊಲೆ ನಡೆದಿದೆ. ಈ ಬಗ್ಗೆ ಮೃತ ಯುವಕನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಹೆಚ್.ಡಿ.ಕೋಟೆ ತಾಲೂಕಿನ‌ ವಡ್ಡರಗುಡಿ ಗ್ರಾಮದ ದಿವ್ಯ ಕುಮಾರ್ ಎನ್ನುವ ಯುವ ಅನುಮಾನಾಸ್ಪದವಾಗಿ ಸಾವು ಕಂಡಿದ್ದ. ಕಳೆದ ತಿಂಗಳ 24 ರಂದು…

ಮಾಜಿ ಪ್ರಿಯಕರನ ಕೊಲೆ | ಕೃತ್ಯಕ್ಕೆ ಪತಿ ನೆರವು: ಮೂವರ ಬಂಧನ

ಮಾಜಿ ಪ್ರಿಯಕರನನ್ನು ಕೊಲೆ ಮಾಡಿ, ರೈಲು ಹಳಿಯ ಮೇಲೆ ಮೃತದೇಹ ಎಸೆದಿದ್ದ ಯುವತಿ, ಆಕೆಯ ಪತಿ ಸೇರಿದಂತೆ ಮೂವರನ್ನು ರೈಲ್ವೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ತಮಿಳುನಾಡು ಕೃಷ್ಣಗಿರಿ ಜಿಲ್ಲೆಯ ಹೊಸೂರು ತಾಲ್ಲೂಕಿನ ದೊಡ್ಡೂರು ಗ್ರಾಮದ ನಿವಾಸಿ ಸತ್ಯವಾಣಿ(27), ಕೋನೆರಪಲ್ಲಿಯ ವರದರಾಜ್‌(23)…

ಮುಂಬೈ ಅಮರಾವತಿ ಎಕ್ಸ್ ಪ್ರೆಸ್ ರೈಲಿಗೆ ಸಿಕ್ಕ ಬೃಹತ್ ಲಾರಿ ಪೀಸ್ ಪೀಸ್: ವಿಡಿಯೋ

ಮುಂಬೈ ಅಮರಾವತಿ ಎಕ್ಸ್ ಪ್ರೆಸ್ ಗೆ ಸಿಲುಕಿದ ಬೃಹತ್ ಲಾರಿ ಪೀಸ್ ಪೀಸ್ ಆದ ಘಟನೆ ಇಂದು ಬೆಳಗಿನ ಜಾವ ಬೋದ್ ವಡ್ ರೈಲ್ವೆ ನಿಲ್ದಾಣ ಬಳಿ ಸಂಭವಿಸಿದೆ. ರೈಲ್ವೇ ಕ್ರಾಸಿಂಗ್ ಗಾಗಿ ಗೇಟ್ ಹಾಕಿದ್ದರೂ ಲಾರಿ ವೇಗವಾಗಿ ಬಂದಿದ್ದರಿಂದ ರೈಲು…

Join WhatsApp Group
error: Content is protected !!