ಮಂಡ್ಯ ನಾಗಮಂಗಲ ಗಲಭೆ ಪ್ರಕರಣ: ಮತ್ತೊಬ್ಬ ಅಧಿಕಾರಿಯ ತಲೆದಂಡ
ಮಂಡ್ಯ, ಸೆಪ್ಟೆಂಬರ್ 19: ಜಿಲ್ಲೆಯ ನಾಗಮಂಗಲ ಗಲಭೆ ಕೇಸ್ (Nagamangala Violence) ಸಂಬಂಧ ಮತ್ತೊಬ್ಬ ಅಧಿಕಾರಿಯ ತಲೆದಂಡವಾಗಿದೆ. ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ನಾಗಮಂಗಲ ಡಿವೈಎಸ್‌ಪಿ ಡಾ.ಸುಮೀತ್ ಅಮಾನತುಗೊಳಿಸಿ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ. ಡಾ.ಸುಮೀತ್ ಜಾಗಕ್ಕೆ…