BREAKING : ನಿವೃತ್ತ ಐಜಿ & ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ : ತನಿಖೆಯಲ್ಲಿ ಸ್ಪೋಟಕ ವಿಚಾರಗಳು ಬಯಲು!
ಡಿಜಿಐಜಿಪಿ ಓಂಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ವೇಳೆ ಕೊಲೆಗೆ ಹಲವು ಕಾರಣಗಳು ಬಹಿರಂಗವಾಗಿದೆ. ಕೌಟುಂಬಿಕ ಕಾರಣಗಳಿಂದ ಪತಿಯನ್ನ ಪಲ್ಲವಿ ಕ್ರೂರವಾಗಿ ಕೊಂದಿದ್ದಾರೆ. ಸಿಸಿಬಿ ತನಿಖೆ ವೇಳೆ ಕೊಲೆಗೆ ಪ್ರಮುಖ ಕಾರಣಗಳು ಪತ್ತೆಯಾಗಿದೆ. ಗಂಡನ ಮೇಲೆ ಪತ್ನಿ ಪಲ್ಲವಿ ವಿಪರೀತ…
