ಪುತ್ತೂರು :ಆಸ್ಪತ್ರೆಯ ಕಂಪೌಂಡ್ ಒಡೆದು ರಸ್ತೆ ನಿರ್ಮಾಣ ಆರೋಪ: ಪೊಲೀಸ್ ಠಾಣೆಗೆ ದೂರು
ಪುತ್ತೂರು: ನಗರದ ಮಹಾವೀರ ಮೆಡಿಕಲ್ ಸೆಂಟರ್ ಆಸ್ಪತ್ರೆಯ ಕಂಪೌಂಡ್ ಗೋಡೆ ಒಡೆದು ರಸ್ತೆ ನಿರ್ಮಿಸಿ, ಜೆಸಿಬಿ ಹಾಗೂ ಟಿಪ್ಪರ್ ವಾಹನ ಸಂಚರಿಸುವ ಮೂಲಕ ಆಸ್ಪತ್ರೆಯೊಳಗಿನ ರೋಗಿಗಳು ಮತ್ತು ಸಿಬ್ಬಂದಿಗಳ ಆರೋಗ್ಯಕ್ಕೆ ತೊಂದರೆ ಉಂಟು ಮಾಡಲಾಗಿದೆ ಎಂದು ಆರೋಪಿಸಿ ಆಸ್ಪತ್ರೆಯ ಮಾಲಕ ಡಾ.…
