ಭಾರತದ 10 ಭಯಾನಕ ವಿಮಾನ ದುರಂತಗಳು ಪಟ್ಟಿ
ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಅಹಮದಾಬಾದ್ನಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ. ಈ ದುರಂತದಲ್ಲಿ 244 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಭಾರತದಲ್ಲಿ ಈವರೆಗೆ ಸಂಭವಿಸಿದ ಭೀಕರ ವಿಮಾನ ದುರಂತಗಳನ್ನು ಇಲ್ಲಿ ನೆನಪಿಸಿಕೊಳ್ಳಲಾಗಿದೆ. ಗುರುವಾರ ಮಧ್ಯಾಹ್ನ, ಭಾರತದಲ್ಲಿ ದೊಡ್ಡ…
