ಕಚೇರಿಯಲ್ಲೇ ಬೆತ್ತಲೆಗೊಳಿಸಿ ಅತ್ಯಾಚಾರ, ವೈರಸ್ ಖಾಯಿಲೆ ಇಂಜೆಕ್ಟ್: ಮುನಿರತ್ನ ವಿರುದ್ಧ ಮತ್ತೊಂದು FIR
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಹಾಗೂ ಮೂವರು ಬೆಂಬಲಿಗರ ವಿರುದ್ಧ 40 ವರ್ಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅನ್ವಯ ಆರ್‌ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆ…
