ಟೆಸ್ಟ್ ಡ್ರೈವ್ ಹೆಸರಲ್ಲಿ ಬೈಕ್ ಕದಿಯುತ್ತಿದ್ದವ ಅರೆಸ್ಟ್
ಖರೀದಿ ನೆಪದಲ್ಲಿ ಆನ್ಲೈನ್ನಲ್ಲಿ ಬೈಕ್ ಬುಕ್ (Bike) ಮಾಡಿ ನಂತರ ಟೆಸ್ಟ್ ಡ್ರೈವ್ ಹೆಸರಲ್ಲಿ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಬಂಡೆಪಾಳ್ಯ ಪೊಲೀಸರು (Police) ಬಂಧಿಸಿದ್ದಾರೆ. ಪ್ರದೀಪ್ ಅಲಿಯಾಸ್ ಓಎಲ್‌ಎಕ್ಸ್ ಪ್ರದೀಪ್ ಬಂಧಿತ ಆರೋಪಿ. ಪ್ರದೀಪ್ನನ್ನು ಬಂಧಿಸಿ ವಿಚಾರಣಗೆ ಒಳಪಡಿಸಿದಾಗಿ ಹಲವು ಸಂಗತಿ…
